Featured

ಮಂಗಳೂರು: ಓವರ್‌ ಟೇಕ್‌ ಮಾಡುವ ಭರದಲ್ಲಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಖಾಸಗಿ ಬಸ್ ; 12 ವರ್ಷದ ಬಾಲಕ ಸಾವು – Vishwanews24

ಮಂಗಳೂರು: ಓವರ್‌ ಟೇಕ್‌ ಮಾಡುವ ಭರದಲ್ಲಿ ದ್ವಿಚಕ್ರ ವಾಹನ ಸವಾರರಿಗೆ ಡಿಕ್ಕಿ ಹೊಡೆದ ಖಾಸಗಿ ಬಸ್ ; 12 ವರ್ಷದ ಬಾಲಕ ಸಾವು

ಮಂಗಳೂರು: ಅತೀ ವೇಗದಿಂದ ಬಂದ ಬಸ್ಸೊಂದು ದ್ವಿಚಕ್ರ ವಾಹನ ಸವಾರರಿಗೆ ಬಡಿದು 12 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಇಂದು ಬೆಳಿಗ್ಗೆ ಮಂಗಳೂರಿನ ಲಾಲ್‌ಭಾಗ್‌ ಬಳಿ ನಡೆದಿದೆ.

ಮಂಗಳೂರು – ಕಿನ್ನಿಗೋಳಿ – ಕಟೀಲು ನಡುವೆ ಸಂಚರಿಸುವ ಖಾಸಗಿ ಬಸ್ಸು ಇನ್ನೊಂದು ಬಸ್ಸನ್ನು ಓವರ್‌ ಟೇಕ್‌ ಮಾಡುವ ಭರದಲ್ಲಿ ಬಂದು ದ್ವಿಚಕ್ರ ವಾಹನ ಸವಾರರಿಗೆ ಡಿಕ್ಕಿ ಹೊಡೆದಿದೆ.

ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದರೆ, ಸಹಸವಾರ 12ರ ಹರೆಯದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ರಾಜ್ಯದಲ್ಲಿ ಮತ್ತೊಮ್ಮೆ ಶುರುವಾಯ್ತು `ಧರ್ಮ ದಂಗಲ್’.. ದೀಪಾವಳಿ ಹಬ್ಬಕ್ಕೆ `ಹಲಾಲ್’ ಉತ್ಪನ್ನ ಬಹಿಷ್ಕಾರಕ್ಕೆ ಕರೆ – Vishwanews24

ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಆಗಮಿಸಿದ ಸಂಚಾರಿ ಪೊಲೀಸರು ಶವದ ತೆರವು ಕಾರ್ಯಾಚರಣೆ ನಡೆಸಿ, ವಾಹನ ಸಂಚಾರ ಸುಗಮಗೊಳಿಸಿದ್ದಾರೆ.

ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago