ಮಂಗಳೂರು :ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪೊಲೀಸ್ ಹೆಡ್ ಕಾನ್‌ಸ್ಟೆಬಲ್ ಒಬ್ಬರು ಇಲಿ ಪಾಷಾಣವನ್ನು ಔಷಧಿ ಎಂದು ತಪ್ಪಾಗಿ ಭಾವಿಸಿ ಸೇವಿಸಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಮೃತರನ್ನು ಸುರತ್ಕಲ್ ಬಳಿಯ ಚೆಲ್ಯಾರು ನಿವಾಸಿ ಮತ್ತು ಹರೇಕಳ ಮೂಲದ ಮಂಜುನಾಥ ಹೆಗ್ಡೆ (44) ಎಂದು ಗುರುತಿಸಲಾಗಿದೆ. ಅವರು ಆರೋಗ್ಯ ಸಮಸ್ಯೆಗೆ ಆಯುರ್ವೇದ ಚಿಕಿತ್ಸೆ ಪಡೆಯುತ್ತಿದ್ದರು ಮತ್ತು ಆಕಸ್ಮಿಕವಾಗಿ ಅವರು ಔಷದ ಎಂದು ಇಲಿ ವಿಷ ಸೇವಿಸಿದ್ದಾರೆ.
ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು. ಅವರು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…