ಮಂಗಳೂರು: ಇಲ್ಲಿನ ಕಂಕನಾಡಿಯ ನಾಗುರಿ ಸ್ಕೂಟರ್ ಶೋ ರೂಮ್‌ವೊಂದು ಬೆಂಕಿಗಾಹುತಿಯಾದ ಘಟನೆ ಶುಕ್ರವಾರ (ಜೂ24) ನಡೆದಿದೆ.
ಒಕಿನವ ಬ್ಯಾಟರಿ ಸ್ಕೂಟರ್ ಶೋ ರೂಮ್‌ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಹಲವು ಸ್ಕೂಟರ್ ಗಳು ಬೆಂಕಿಗಾಹುತಿಯಾಗಿವೆ. ಶಾರ್ಟ್ ಸರ್ಕ್ಯೂಟ್ ನಿಂದ ಘಟನೆ ನಡೆದಿರುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ಸ್ಕೂಟರ್ ಶೋ ರೂಮ್ ಮೇಲ್ಗಡೆ ಮನೆ ಇದ್ದು, ಹಮೀದ್ ಎಂಬವರಿಗೆ ಸೇರಿದೆ ಎಂದು ತಿಳಿದು ಬಂದಿದೆ.
ಘಟನೆ ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…