ಮಂಗಳೂರು: ಕಚೇರಿಯಲ್ಲಿ ಸಿಬ್ಬಂದಿಗೆ ಲೈಂಗಿಕ ಕಿರುಕುಳ ; ಅಲ್ಪಸಂಖ್ಯಾಕ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕನ ಬಂಧನ – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ಕಚೇರಿಯಲ್ಲಿ ಲೈಂಗಿಕ ಕಿರುಕುಳ ; ಅಲ್ಪಸಂಖ್ಯಾಕ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕನ ಬಂಧನ – Vishwanews24

ಮಂಗಳೂರು: ಕಚೇರಿಯ ಸಿಬ್ಬಂದಿ ಓರ್ವರಿಗೆ ಲೈಂಗಿಕ ಕಿರುಕುಳ ನೀಡಿ ಜೀವ ಬೆದರಿಕೆಯೊಡ್ಡಿದ್ದ ಆರೋಪದ ಮೇಲೆ ದಾಖಲಾದ ದೂರಿನ್ವಯ ಅಲ್ಪಸಂಖ್ಯಾಕ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಮಹಮ್ಮದ್ ಫಾರೂಕ್ (47) ನನ್ನು ಅ.13 ರ ರಾತ್ರಿ 10ಗಂಟೆಗೆ ಪೊಲೀಸರು ಬಂಧಿಸಿದ್ದಾರೆ.

ಕಚೇರಿಯ ಸಿಬ್ಬಂದಿಯೋರ್ವರಿಗೆ ಲೈಂಗಿಕ ಕಿರುಕುಳ ನೀಡಿ ಜೀವ ಬೆದರಿಕೆಯೊಡ್ಡಿದ್ದ ಎಂದು ಫಾರೂಕ್ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿ ದಾಖಲಾದ ದೂರಿನ ಆಧಾರದಲ್ಲಿ ಮಹಮ್ಮದ್ ಫಾರೂಕ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಉಡುಪಿ:  ಅ. 17ರಂದು ಪ್ರಮೋದ್ ಮಧ್ವರಾಜ್‍ ಹುಟ್ಟುಹಬ್ಬದ ಪ್ರಯುಕ್ತ “ಬೃಹತ್ ರಕ್ತದಾನ ಶಿಬಿರ” – Vishwanews24