Featured

ಮಂಗಳೂರು:  ಕಟೀಲು, ಕದ್ರಿ ದೇವಸ್ಥಾನಕ್ಕೆ ನಟಿ ಮಾಲಾಶ್ರೀ ಭೇಟಿ – Vishwanews24

ಮಂಗಳೂರು:  ಕಟೀಲು, ಕದ್ರಿ ದೇವಸ್ಥಾನಕ್ಕೆ ನಟಿ ಮಾಲಾಶ್ರೀ ಭೇಟಿ

ಮಂಗಳೂರು: ಕನ್ನಡ ಚಲನಚಿತ್ರ ನಟಿ ಮಾಲಾಶ್ರೀ ಅವರು ಮೇ.19ರಂದು ಮಂಗಳೂರಿನ ಕದ್ರಿ ಶ್ರೀ ಮಂಜುನಾಥ ದೇವಸ್ಥಾನಕ್ಕೆ ಭೇಟಿ ನೀಡಿದರು.

ಕನ್ನಡ ಚಿತ್ರರಂಗದಲ್ಲಿ ನಾಯಕಿ ಪಾತ್ರದಲ್ಲಿ ಹೆಸರುವಾಸಿಯಾಗಿರುವ ನಟಿ ಮಾಲಾಶ್ರೀ ಹಾಗೂ ಅವರ ಮಗ, ಮಗಳು, ತಾಯಿ ಜೊತೆಗೆ ಕುಟುಂಬ ಸಮೇತರಾಗಿ ಕರಾವಳಿಯ ದೈವ ದೇವರ ಮೊರೆ ಹೋಗಿದ್ದಾರೆ.

ಕೊರಗಜ್ಜನ ಕಟ್ಟೆಗೆ ತೆರಳಿ ಅವರ ಮೂಲ ತರವಾಡು ಮನೆ ಮಾಗಣೆದಡಿ ಗುತ್ತಿಗೆ ಹೋಗಿದ್ದರು. ಅದೇ ದಿನ ರಾತ್ರಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ಶ್ರೀ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.

ಬಳಿಕ ಕದ್ರಿ ಶ್ರೀ ಮಂಜುನಾಥ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದರು.ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Vishwa News 24

Recent Posts

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

3 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

3 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

3 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

3 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

4 hours ago

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago