ಮಂಗಳೂರು : ಕಟೀಲು ಮೇಳದ ಪ್ರಧಾನ ಭಾಗವತ ಪ್ರಸಾದ್ ಬಲಿಪ ಅವರು ಅಲ್ಪ ಕಾಲದ ಅನಾರೋಗ್ಯದಿಂದಾಗಿ ಏಪ್ರಿಲ್ ೧೧ರ ಸೋಮವಾರದಂದು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಅನಾರೋಗ್ಯದ ಕಾರಣದಿಂದಾಗಿ ಈ ಬಾರಿಯ ಮೇಳದ ತಿರುಗಾಟದಿಂದ ಬಲಿಪ ಅವರು ದೂರ ಉಳಿದಿದ್ದರು. ಬಲಿಪ ಪ್ರಸಾದ್ ಅವರು ತೆಂಕುತಿಟ್ಟು ಯಕ್ಷಗಾನದ ಬಲಿಪ ಪರಂಪರೆಯ ಬಲಿಪ ನಾರಾಯಣ ಭಾಗವತರ ಪುತ್ರ. ಬಲಿಪ ನಾರಾಯಣ ಭಾಗವತರು ಸಾಕಶ್ಟು ಪ್ರಸಿದ್ಧಿ ಪಡೆದಿದ್ದರು.
ತಂದೆಯಂತೆಯೇ ಪುತ್ರ ಕೂಡ ಯಕ್ಷಗಾನ ರಂಗದಲ್ಲಿ ಸಾಕಷ್ಟು ಹೆಸರು ಮಾಡಿದ್ದರು. ಅಲ್ಲದೆ, ತನ್ನದೇ ಶೈಲಿಯಿಂದಾಗಿ ಯಕ್ಷ ಪ್ರೇಮಿಗಳಾ ಮನ ಗೆದ್ದಿದ್ದರು. ಕಲೆಯನ್ನು ಮೈಗೂಡಿಸಿಕೊಂಡು ಕಟೀಲು ಎರಡನೆಯ ಮೇಳದ ಪ್ರಧಾನ ಭಾಗವತರಾಗಿದ್ದರು. ತಂದೆಯ ಬಳಿಕ ಬಲಿಪ ಶೈಲಿಯ ಭಾಗವತಿಕೆ ಮೂಲಕ ಪ್ರಸಾದ್ ಮಿಂಚಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…