ಮಂಗಳೂರು : ನಗರ ಬಂಟ್ಸ್ ಹಾಸ್ಟೆಲ್ ಬಳಿಯ ಉದ್ಯಮಿ ಎ ಜೆ ಶೆಟ್ಟಿ ಎಂಬುವರಿಗೆ ಸೇರಿದ ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿದ ಪರಿಣಾಮ, ಮಣ್ಣಿನಡಿ ಸಿಲುಕಿದ್ದ ಇಬ್ಬರು ಕಾರ್ಮಿಕ ಸಾವನ್ನಪ್ಪಿದ್ದರೇ, ಮತ್ತಿಬ್ಬರು ಕಾರ್ಮಿಕ ಮಣ್ಣಿನಡಿ ಸಿಲುಕಿರುವ ಶಂಕೆ ಇದೆ. ಅಲ್ಲದೇ ಇದೇ ಘಟನೆಯಲ್ಲಿ ನಾಲ್ವರು ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಂಗಳೂರಿನ ಬಂಟ್ಸ್ ಹಾಸ್ಟೆಲ್ ಬಳಿ ದುರ್ಘಟನೆಯೊಂದು ಸಂಭವಿಸಿದೆ. ಕಟ್ಟಡ ಕಾಮಗಾರಿ ನಡೆಸುವ ವೇಳೆ ದಿಢೀರ್ ಮಣ್ಣು ಕುಸಿದ ಪರಿಣಾಮ, ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಗಿ ಇಬ್ಬರು ಕಾರ್ಮಿಕರು ಮೃತ ಪಟ್ಟಿದ್ದರೇ, ಮತ್ತಿಬ್ಬರು ಕಾರ್ಮಿಕನ ರಕ್ಷಣೆಗಾಗಿ ರಕ್ಷಣಾ ಕಾರ್ಯ ಭರದಿಂದ ಸಾಗಿದೆ.
ಅಂದಹಾಗೇ ಉದ್ಯಮಿ ಎ ಜೆ ಶೆಟ್ಟಿ ಎಂಬುವರಿಗೆ ಸೇರಿದ ಕಟ್ಟಡ ಕಾಮಗಾರಿಯ ವೇಳೆ ಈ ದುರ್ಘಟನೆ ನಡೆದಿದ್ದು, ನಾಲ್ವರು ಕಾರ್ಮಿಕರು ಸಿನಿಮೀಯ ರೀತಿಯಲ್ಲಿ ಪಾರಾಗಿದ್ದಾರೆ. ಇದೀಗ ಮಣ್ಣಿನ ಅಡಿಯಲ್ಲಿ ಸಿಲುಕಿರುವ ಇಬ್ಬರು ಕಾರ್ಮಿಕರನ ರಕ್ಷಣೆಗಾಗಿ ಅಗ್ನಿಶಾಮಕ ಸಿಬ್ಬಂದಿಗಳು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದಾರೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…