Featured

ಮಂಗಳೂರು: ಕಟ್ಟಡ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಅಕ್ರಮ ಬಾಂಗ್ಲಾ ಪ್ರಜೆಯ ಬಂಧನ – vishwanews24

ಮಂಗಳೂರು: ಕಟ್ಟಡ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಅಕ್ರಮ ಬಾಂಗ್ಲಾ ಪ್ರಜೆಯ ಬಂಧನ

ಮಂಗಳೂರು: ರಾಜ್ಯ ಆಂತರಿಕ ಭದ್ರತಾ ವಿಭಾಗ ಮತ್ತು ಮಂಗಳೂರು ಪೊಲೀಸರು  ಕಾರ್ಯಾಚರಣೆ ನಡೆಸಿ ಮುಕ್ಕ ಗ್ರಾಮದಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆಯನ್ನು ಬಂಧಿಸಿದ್ದಾರೆ. ಬಾಂಗ್ಲಾದೇಶದ ರಾಜಶಾಹಿ ಜಿಲ್ಲೆಯ ನಿವಾಸಿ ಅನರುಲ್ ಶೇಖ್​ (25)ನನ್ನು ಬಂಧಿಸಲಾಗಿದೆ.

ಅನರುಲ್ ಶೇಖ್ ಮೂರು ವರ್ಷಗಳ ಹಿಂದೆ ಅಂತಾರಾಷ್ಟ್ರಿಯ ಗಡಿರೇಖೆ ಲಾಲ್​​​ಗೋಲ್ ಮೂಲಕ ಅಕ್ರಮವಾಗಿ ಭಾರತದೊಳಗೆ ಪ್ರವೇಶಿಸಿದ್ದನು. ಬಳಿಕ, ಪಶ್ಚಿಮ ಬಂಗಾಳದ ಮುರ್ಷಿದಾಬಾದ್​ನಿಂದ ಉಡುಪಿಗೆ ಬಂದಿದ್ದನು. ಇಲ್ಲಿಂದ, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದ ಮುಕ್ಕ ಗ್ರಾಮದ ರೋಹನ್ ಎಸ್ಟೇಟ್​​ನಲ್ಲಿ ಅನರುಲ್​ ಶೇಖ್​​​ ಕಟ್ಟಡ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದನು.

ಅನರುಲ್​ ಶೇಖ್ ಬಗ್ಗೆ ಖಚಿತ ಮಾಹಿತಿ ಪಡೆದ ರಾಜ್ಯ ಆಂತರಿಕ ಭದ್ರತಾ ವಿಭಾಗ ಮತ್ತು ಮಂಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿ, ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅನರುಲ್ ಶೇಖ್​ನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

14 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

15 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

15 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

18 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

18 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

18 hours ago