ಮಂಗಳೂರು, : ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ವೆಲ್ಡಿಂಗ್ ಮಾಡುತ್ತಿದ್ದ ಕಾರ್ಮಿಕನೋರ್ವ ಆಯತಪ್ಪಿ ಕೆಳಕ್ಕೆ ಬಿದ್ದು ಸಾವನ್ನಪ್ಪಿದ್ದ ಘಟನೆ ನಡೆದಿದೆ. ಮೃತರನ್ನು ಚಮನ್ ಸಾಬ್ (31) ಎಂದು ಗುರುತಿಸಲಾಗಿದೆ.
ಜೂ.9 ರಂದು ಈ ಘಟನೆ ನಡೆದಿದ್ದು ಜಪ್ಪಿನ ಮೊಗರು ಮಹಾಕಾಳಿ ಪಡ್ಡುವಿನ ಏರಾಡಿ ಎಂಬಲ್ಲಿ ನಿರ್ಮಾಣ ಹಂತದಲ್ಲಿರುವ 4 ಮಹಡಿಯ ಕಟ್ಟಡದಲ್ಲಿ ಚಮನ್ ಸಾಬ್ ವೆಲ್ಡಿಂಗ್ ಕೆಲಸ ಮಾಡುತ್ತಿದ್ದರು. ಈ ವೇಳೆ ಕಟ್ಟಡದ ಮಧ್ಯದಲ್ಲಿರುವ ಓಪನ್’ ಫೋರ್ಚ್ ಏರಿಯಾದ ಮುಖಾಂತರ 3ನೇ ಮಹಡಿಯಲ್ಲಿನಿಂತುಕೊಂಡು ಪೈಪ್‌ಗಳನ್ನು ಮೇಲಕೆತ್ತುವ ಕೆಲಸ ಮಾಡುತ್ತಿದ್ದ ಸಮಯ ಆಯತಪ್ಪಿಕೆಳಗಡೆ ನೆಲಕ್ಕೆ ಬಿದ್ದುಗಂಭೀರ ಗಾಯಗೊಂಡು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …