ಮಂಗಳೂರು :ಫೆ. 15 ರಿಂದ ಫೆ.16ರ ರಾತ್ರಿ 8.30 ರವರೆಗೆ ಕಡಲಬ್ಬರ ಹೆಚ್ಚಾಗಲಿದೆ ಎಂದು ಕೇಂದ್ರ ಸಮುದ್ರ ಸ್ಥಿತಿ ಅಧ್ಯಯನ ಸಂಶೋಧನಾ ಕೇಂದ್ರ (ಐನ್ ಸಿಓಐಎಸ್)ಎಚ್ಚರಿಕೆ ನೀಡಿದೆ.
ಕರ್ನಾಟಕ, ಕೇರಳ, ಲಕ್ಷದೀಪ, ತಮಿಳುನಾಡು, ಗೋವಾ, ಮಹಾರಾಷ್ಟ್ರ, ಸಮುದ್ರದಲ್ಲಿ ಕಡಲು ಅಬ್ಬರದಿಂದ ಕೂಡಿರುವ ಸಾಧ್ಯತೆ ಇದೆ .ಆದುದರಿಂದ ಮೀನುಗಾರರು ಮತ್ತು ಕಿನಾರೆಯ ಜನರು ಎಚ್ಚರಿಕೆ ವಹಿಸಬೇಕು ಎಂದು ಹೇಳಿದೆ.
ಈ ಅವಧಿಯಲ್ಲಿ ಕಡಲಿನಲ್ಲಿ ಭಾರಿ ಗಾತ್ರದ ಅಲೆಗಳು ಉಂಟಾಗುವ ಸಾಧ್ಯತೆ ಇದೆ. ಕೇರಳ ಕಿನಾರೆಯಲ್ಲಿ ಎರಡು ಮೀಟರ್ ವರೆಗೆ ಮತ್ತು ಕರ್ನಾಟಕ ಕಿನಾರೆಯಲ್ಲಿ 1.8 ಮೀಟರ್ ಎತ್ತರದವರೆಗಿನ ಅಲೆಗಳು ಸೃಷ್ಟಿಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ಈ ವೇಳೆ ಕಡಲ ಕೊರೆತ ಮತ್ತು ಸಮುದ್ರ ಅಬ್ಬರದಿಂದ ಅನಾಹುತವಾಗುವ ಸಾಧ್ಯತೆಯಿದ್ದು ಸಮುದ್ರ ಕಿನಾರೆಯಲ್ಲಿ ವಾಸಿಸುವ ಮನೆಯವರು ಕರಾವಳಿಯಿಂದ ತಾತ್ಕಾಲಿಕ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ವಿನಂತಿಸಿದೆ.
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…
Council Election Fight: 222 ಶಾಸಕರಿಂದ ಮತದಾನ; ಸಂಜೆ 5 ಗಂಟೆಗೆ ಫಲಿತಾಂಶ Council Election Fight: ಸಾಕಷ್ಟು ಕುತೂಹಲ…
ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು ಬೆಂಗಳೂರು : ರಾಜಧಾನಿಯ ಉತ್ತರ ತಾಲೂಕಿನ…
ಮಂಗಳೂರು : ಎಲ್ಲಾ ಏಜೆನ್ಸಿಗಳು MEA ಅಡಿ ನೋಂದಾವಣೆ ಕಡ್ಡಾಯ : ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು :…
ಇಂದಿನಿಂದ ಮೈಸೂರು-ತಾಳಗುಪ್ಪ ಸೇರಿದಂತೆ ಹಲವು ರೈಲುಗಳು ಸಂಪೂರ್ಣ ರದ್ದು.. ಆಗಸ್ಟ್‌ನಲ್ಲಿ ವಂದೇ ಭಾರತ್, ಕಾವೇರಿ ಎಕ್ಸ್‌ಪ್ರೆಸ್ ಬಂದ್ ಬೆಂಗಳೂರು: ರೈಲ್ವೆ…