ಮಂಗಳೂರು : ಕದ್ರಿ ಪೊಲೀಸ್ ಠಾಣೆಯ ಎಎಸ್‌ಐ ವಿಜಯ್ ಕಾಂಚನ್‌ಗೆ ರಾಷ್ಟ್ರಪತಿ ಪದಕ – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು : ಕದ್ರಿ ಎಎಸ್‌ಐ ವಿಜಯ್ ಕಾಂಚನ್‌ಗೆ ರಾಷ್ಟ್ರಪತಿ ಪದಕ – Vishwanews24

ಮಂಗಳೂರು: ನಗರ ಕಮಿಷನರೇಟ್‌ ವ್ಯಾಪ್ತಿಯ ಕದ್ರಿ ಪೊಲೀಸ್ ಠಾಣೆಯ ಎಎಸ್ಐ ವಿಜಯ್ ಕಾಂಚನ್ ಅವರಿಗೆ ರಾಷ್ಟ್ರಪತಿಯ ಪದಕ ಘೋಷಿಸಲಾಗಿದೆ.

ವಿಜಯ್ ಕಾಂಚನ್ ಅವರು ಸೇವಾವಧಿಯಲ್ಲಿ ಸಲ್ಲಿಸಿದ ಸಾಧನೆಗಳನ್ನು ಪರಿಗಣಿಸಿ ಈ ಪ್ರಶಸ್ತಿ ಲಭಿಸಿದೆ. ಈ ಬಗ್ಗೆ ಟ್ವೀಟ್ ಮಾಡಿದ ಮಂಗಳೂರು ಕಮಿಷನರ್ ಶಶಿಕುಮಾರ್ ಅವರು ವಿಜಯ್ ಕಾಂಚನ್ ರನ್ನು ಅಭಿನಂದಿಸಿದ್ದಾರೆ.

ಅಫ್ಘಾನಿಸ್ತಾನದಲ್ಲಿ ಭಾರೀ ಹಿಮಪಾತ : 42 ಮಂದಿ ಸಾವು – Vishwanews24

Leave a Reply