ಮಂಗಳೂರು: ನಗರ ಕಮಿಷನರೇಟ್ ವ್ಯಾಪ್ತಿಯ ಕದ್ರಿ ಪೊಲೀಸ್ ಠಾಣೆಯ ಎಎಸ್ಐ ವಿಜಯ್ ಕಾಂಚನ್ ಅವರಿಗೆ ರಾಷ್ಟ್ರಪತಿಯ ಪದಕ ಘೋಷಿಸಲಾಗಿದೆ.
ವಿಜಯ್ ಕಾಂಚನ್ ಅವರು ಸೇವಾವಧಿಯಲ್ಲಿ ಸಲ್ಲಿಸಿದ ಸಾಧನೆಗಳನ್ನು ಪರಿಗಣಿಸಿ ಈ ಪ್ರಶಸ್ತಿ ಲಭಿಸಿದೆ. ಈ ಬಗ್ಗೆ ಟ್ವೀಟ್ ಮಾಡಿದ ಮಂಗಳೂರು ಕಮಿಷನರ್ ಶಶಿಕುಮಾರ್ ಅವರು ವಿಜಯ್ ಕಾಂಚನ್ ರನ್ನು ಅಭಿನಂದಿಸಿದ್ದಾರೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…