ಮಂಗಳೂರು: ಕನ್ನಡದ ಹಿರಿಯ ಸಾಹಿತಿ ಸಾರಾ ಅಬೂಬಕ್ಕರ್(86) ಅವರು ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿರೋದಾಗಿ ತಿಳಿದು ಬಂದಿದೆ.
ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದಂತ ಖ್ಯಾತ ಸಾಹಿತಿ ಸಾರಾ ಅಬೂಬಕ್ಕರ್ ( Writer Sara Aboobacker No More ) ಅವರು, ಇಂದು ತಮ್ಮ ಮಂಗಳೂರಿನ ನಿವಾಸದಲ್ಲಿ ನಿಧನರಾಗಿರೋದಾಗಿ ತಿಳಿದು ಬಂದಿದೆ.
ಗಡಿನಾಡು ಕಾಸರಗೂಡಿನಲ್ಲಿ 1936, ಜೂನ್ 30ರಂದು ಹುಟ್ಟಿದಂತ ಅವರು, ಮಹಿಳಾ ಸಮಾನತೇ, ಸಬಲೀಕರಣ ಸೇರಿದಂತೆ ವಿವಿಧ ಚಿಂತನೆಯ ಮೂಲಕ ತಮ್ಮನ್ನು ಗುರ್ತಿಸಿಕೊಂಡಿದ್ದರು.
ಇವರು 10 ಕಾದಂಬಲಿ, 6 ಕಥಾ ಸಂಕಲನ, 5 ಬಾನುಲಿ ನಾಟಕ ಸೇರಿದಂತೆ ವಿವಿಧ ಸಾಹಿತ್ಯ ಕೃಷಿಯನ್ನು ನಡೆಯಿಸಿದ್ದಾರೆ. ಇದರಲ್ಲಿ ಚಂದ್ರಗಿರಿಯ ತೀರದಲ್ಲಿ ಜನಪ್ರಿಯ ಕಾದಂಬರಿಗಳಲ್ಲಿ ಒಂದಾಗಿದೆ.
ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…
ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ ಬೆಂಗಳೂರು: ನನಗೆ ಮದ…
ಎಂಆರ್‌ಪಿಎಲ್ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…
ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…
ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…