Featured

ಮಂಗಳೂರು : ಕನ್ನಡ ರಾಜ್ಯೋತ್ಸವದಂದು ತುಳುನಾಡಿನಲ್ಲಿ ಕರಾಳ ದಿನಾಚರಣೆ  : ಬ್ಲ್ಯಾಕ್ ಡೇ ಫೋರ್ ತುಳುನಾಡು ಟ್ವಿಟರ್ ನಲ್ಲಿ ತುಳುವರ ಆಕ್ರೋಶ – Vishwanews24

ಕನ್ನಡ ರಾಜ್ಯೋತ್ಸವದಂದು ತುಳುನಾಡಿನಲ್ಲಿ ಕರಾಳ ದಿನಾಚರಣೆ  : ಬ್ಲ್ಯಾಕ್ ಡೇ ಫೋರ್ ತುಳುನಾಡು ಟ್ವಿಟರ್ ನಲ್ಲಿ ತುಳುವರ ಆಕ್ರೋಶ

ಮಂಗಳೂರು: ಕನ್ನಡ ರಾಜ್ಯೋತ್ಸವದಂದು ತುಳುನಾಡಿನಲ್ಲಿ ‘ಕರಾಳ ದಿನಾಚರಣೆ’ ಆಚರಿಸಲು ಕರೆಕೊಟ್ಟಿದ್ದಾರೆ. #ಬ್ಲ್ಯಾಕ್ ಡೇ ಫೋರ್ ತುಳುನಾಡು ಎಂಬ ಹ್ಯಾಷ್ ಟ್ಯಾಗ್ ಸದ್ಯ ಟ್ವಿಟ್ಟರ್ ನಲ್ಲಿ ಟ್ರೆಂಡಿಂಗ್ ಆಗಿದೆ.

ಬ್ಲ್ಯಾಕ್ ಡೇ ಫೋರ್ ತುಳುನಾಡು ಎಂಬ ಹ್ಯಾಷ್ ಟ್ಯಾಗ್ ಬಹಳಷ್ಟು ಜನ ಟ್ವೀಟ್ ಮಾಡುತ್ತಿದ್ದು, ಕರ್ನಾಟಕದಲ್ಲಿ ತುಳುಭಾಷೆಯನ್ನು ಸರ್ಕಾರ ಅಧಿಕೃತ ಮಾಡಬೇಕೆಂದು ಒತ್ತಾಯಿಸುತ್ತಿದ್ದಾರೆ. ನ.೧ ರಂದು ತುಳುನಾಡು 2 ಭಾಗವಾಗಿ ಕೇರಳ ಮತ್ತು ಕರ್ನಾಟಕದ ನಡುವೆ ಹಂಚಿಹೋಗಿತ್ತು. ಹೀಗಾಗಿ ಕರಾಳ ದಿನ ಆಚರಿಸುತ್ತಿದ್ದಾರೆ.

ಹ್ಯಾಲೋವೀನ್ ದುರಂತ : ದಕ್ಷಿಣ ಕೊರಿಯಾದ ಖ್ಯಾತ ನಟ, ಗಾಯಕ ಲೀ ಜಿಹಾನ್ ಸಾವು – Vishwanews24

“ಅಖಂಡ ತುಳುನಾಡನ್ನು ಎರಡು ಭಾಗಗಳಾಗಿ ಬೇರ್ಪಡಿಸಿ ಒಂದು ಭಾಗ ಕೇರಳಕ್ಕೆ ಇನ್ನೊಂದು ಭಾಗ ಕರ್ನಾಟಕ ಕ್ಕೆ ಹಂಚಿ ತುಳುವರ 1956 ನ. 1ರಂದು ತುಳುನಾಡನ್ನು ತುಂಡರಿಸಿ ತುಳುವರ ಸ್ವತಂತ್ರ್ಯವನ್ನು ಕಸಿದುಕೊಂಡ ದಿನ. ತುಳುವರಿಗೆ ಮಾತೃಭಾಷೆಯಲ್ಲಿ ಶಿಕ್ಷಣ ಕೊಡದೆ ತುಳುವರಿಗೆ ದ್ರೋಹ ಬಗೆದ ದಿನ” ಎಂದು ಟ್ವಿಟರ್ ಬಳಕೆದಾರರೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತ್ತೊಬ್ ಬಳಕೆದಾರರು “ಕರ್ನಾಟಕ ರಾಜ್ಯ ಸರಕಾರ ತುಳು ಭಾಷೆಯನ್ನು ಕರ್ನಾಟಕದಲ್ಲಿ ಅಧಿಕೃತ ಮಾಡದೇ ಇದ್ದರೆ ತುಳುವರು ಕರ್ನಾಟಕದಿಂದ ಪ್ರತ್ಯೇಕತೆ ಬಯಸುವುದರಲ್ಲಿ ಯಾವುದೇ ತಪ್ಪು ಇಲ್ಲ” ಎಂದು ಬರೆದುಕೊಂಡಿದ್ದಾರೆ.

ಮಂಗಳೂರು: ಹೃದಯಾಘಾತದಿಂದ ಯುವಕ ನಿಧನ – Vishwanews24

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

4 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

4 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

5 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

5 hours ago