Featured

ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಹೊಸ ವರ್ಷಾಚರಣೆಗೆ ಪೊಲೀಸ್ ಮಾರ್ಗಸೂಚಿ – vishwanews24

ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಹೊಸ ವರ್ಷಾಚರಣೆಗೆ ಪೊಲೀಸ್ ಮಾರ್ಗಸೂಚಿ

ಮಂಗಳೂರು : ಮಂಗಳೂರು ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಹೊಸ ವರ್ಷಾಚರಣೆ ಮಾಡುವವರಿಗೆ ಪೊಲೀಸರು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದಾರೆ.

2026 ರ ಹೊಸ ವರ್ಷಾಚರಣೆ ಬಗ್ಗೆ ಈಗಾಗಲೇ ಪೊಲೀಸ್ ಇಲಾಖೆಯ ವತಿಯಿಂದ ಮಾರ್ಗ ಸೂಚಿಗಳನ್ನು ಹೊರಡಿಸಲಾಗಿದ್ದು, ಎಲ್ಲಾ ಕಾರ್ಯಕ್ರಮಗಳ ಆಯೋಜಕರು, ಸಾರ್ವಜನಿಕರು ನೀಡಲಾದ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವುದು.

ಅನುಮತಿ ಪಡೆಯದೇ ಸಾರ್ವಜನಿಕವಾಗಿ ಯಾವುದೇ ಆಚರಣೆಗಳನ್ನು ಮಾಡಲು ಅವಕಾಶ ಇರುವುದಿಲ್ಲ.

ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಗಳು/ಕಿರುಕುಳ ಆಗದಂತೆ ಜವಾಬ್ದಾರಿತಯತವಾಗಿ ಸಂಭ್ರಮಾಚರಣೆ ನಡೆಸುವಂತೆ ಸೂಚಿಸಲಾಗಿದೆ.
ಸಂಭ್ರಮಾಚರಣೆ ಹೆಸರಿನಲ್ಲಿ ಅತೀವೇಗದ ಚಾಲನೆ, ವೀಲಿಂಗ್ ನಡೆಸುವುದು, ಅಸಭ್ಯವರ್ತನೆಯಂತಹ ಸಾರ್ವಜನಿಕ ಕಿರುಕುಳದ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲಾಗುವುದು.

ನಗರದಾದ್ಯಂತ ಬಂದೋ ಬಸ್ತ್ ಕರ್ತವ್ಯದ ಬಗ್ಗೆ ಪಿಸಿಆರ್ ವಾಹನಗಳು, ಹೈವೇ ಪೆಟ್ರೋಲ್ ವಾಹನಗಳು, ಪಿಕೆಟಿಂಗ್ ಪಾಯಿಂಟ್, ಚೆಕ್‍ ಪೋಸ್ಟ್‍ ಮತ್ತು ರೌಂಡ್ಸ್ ಕರ್ತವ್ಯಕ್ಕೆ ಅಧಿಕಾರಿ, ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು, ಹೆಚ್ಚುವರಿಯಾಗಿ ಸೂಕ್ಷ್ಮ ಸ್ಥಳಗಳಲ್ಲಿ ಕೆ.ಎಸ್‍.ಆರ್‍.ಪಿ. ತುಕಡಿಗಳು, ಎಫ್‍.ಎ.ಎಫ್ ತುಕಡಿ ಹಾಗೂ ಸಿಎಆರ್ ತುಕಡಿಗಳನ್ನು ನಿಯೋಜಿಸಲಾಗಿದೆ.

ಸಾರ್ವಜನಿಕರು ಯಾವುದೇ ದೂರುಗಳಿಗೆ 112 ಸಂಖ್ಯೆಗೆ ಕರೆ ಮಾಡುವುದು. 112 ಸಂಖ್ಯೆಯು ಕರೆಗೆ ಲಭ್ಯವಾಗದೇ ಇದ್ದಲ್ಲಿ ಮಂಗಳೂರು ನಗರ ಪೊಲೀಸ್ ನಿಯಂತ್ರಣ ಕೊಠಡಿ ಸಂಖ್ಯೆ 0824-2220800 ಅಥವಾ 9480802321 ಗೆ ಕರೆ ಮಾಡಬಹುದಾಗಿದೆ

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago