Featured

ಮಂಗಳೂರು : ಕರಾವಳಿಯಲ್ಲಿ ನ.5ರಿಂದ 7ರ ವರೆಗೆ ಮತ್ತೆ ಮಳೆ ಸಾಧ್ಯತೆ ; ಎಲ್ಲೋ ಅಲರ್ಟ್‌ ಘೋಷಣೆ – vishwanews24

ಮಂಗಳೂರು : ಕರಾವಳಿಯಲ್ಲಿ ನ.5ರಿಂದ 7ರ ವರೆಗೆ ಮತ್ತೆ ಮಳೆ ಸಾಧ್ಯತೆ ; ಎಲ್ಲೋ ಅಲರ್ಟ್‌ ಘೋಷಣೆ

ಮಂಗಳೂರು : ಬಂಗಾಲ ಕೊಲ್ಲಿಯಲ್ಲಿ ನಿಮ್ನ ಒತ್ತಡದ ಲಕ್ಷಣ ಕಾಣಿಸಿದ್ದು, ಇದರಿಂದಾಗಿ ನ. 4ರ ಬಳಿಕ ಕರಾವಳಿಯ ಕೆಲವೆಡೆ ಒಂದೆರಡು ದಿನ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ಪ್ರಕಟನೆ ತಿಳಿಸಿದೆ.

ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ನ. 5 ರಿಂದ 7ರ ವರೆಗೆ ಎಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ರವಿವಾರ ಮಳೆ ಕ್ಷೀಣಗೊಂಡಿತ್ತು.

ರವಿವಾರ ಮೋಡ, ಬಿಸಿಲಿನಿಂದ ಕೂಡಿದ ವಾತಾವರಣ ಇತ್ತು. ಸೆಕೆಯ ತೀವ್ರತೆಯೂ ಇತ್ತು. ಉಡುಪಿ ಜಿಲ್ಲೆಯ ಕೆಲವೆಡೆ ಮೋಡ ಮತ್ತು ಬಿಸಿಲಿನ ವಾತಾವರಣದ ನಡುವೆ ತುಂತುರು ಮಳೆಯಾಗಿದೆ. ಎರಡು ದಿನಗಳಿಂದ ಉತ್ತಮ ಬಿಸಿಲು ಇದ್ದುದರಿಂದ ಭತ್ತದ ಕಟಾವು ಭರದಿಂದ ಸಾಗುತ್ತಿದೆ. ಮತ್ತೆ ಮಳೆ ಆರಂಭವಾದರೆ ಇದಕ್ಕೆ ಸಮಸ್ಯೆಯಾಗಲಿದೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

21 minutes ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

50 minutes ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

3 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

3 hours ago