ಮಂಗಳೂರು : ಬಂಗಾಲ ಕೊಲ್ಲಿಯಲ್ಲಿ ನಿಮ್ನ ಒತ್ತಡದ ಲಕ್ಷಣ ಕಾಣಿಸಿದ್ದು, ಇದರಿಂದಾಗಿ ನ. 4ರ ಬಳಿಕ ಕರಾವಳಿಯ ಕೆಲವೆಡೆ ಒಂದೆರಡು ದಿನ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ಪ್ರಕಟನೆ ತಿಳಿಸಿದೆ.
ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ನ. 5 ರಿಂದ 7ರ ವರೆಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ರವಿವಾರ ಮಳೆ ಕ್ಷೀಣಗೊಂಡಿತ್ತು.
ರವಿವಾರ ಮೋಡ, ಬಿಸಿಲಿನಿಂದ ಕೂಡಿದ ವಾತಾವರಣ ಇತ್ತು. ಸೆಕೆಯ ತೀವ್ರತೆಯೂ ಇತ್ತು. ಉಡುಪಿ ಜಿಲ್ಲೆಯ ಕೆಲವೆಡೆ ಮೋಡ ಮತ್ತು ಬಿಸಿಲಿನ ವಾತಾವರಣದ ನಡುವೆ ತುಂತುರು ಮಳೆಯಾಗಿದೆ. ಎರಡು ದಿನಗಳಿಂದ ಉತ್ತಮ ಬಿಸಿಲು ಇದ್ದುದರಿಂದ ಭತ್ತದ ಕಟಾವು ಭರದಿಂದ ಸಾಗುತ್ತಿದೆ. ಮತ್ತೆ ಮಳೆ ಆರಂಭವಾದರೆ ಇದಕ್ಕೆ ಸಮಸ್ಯೆಯಾಗಲಿದೆ.
2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…
ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…
ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…
ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…