ಮಂಗಳೂರು : ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ; ರೆಡ್‌ ಅಲರ್ಟ್ ; ಸಾರ್ವಜನಿಕರು ಎಚ್ಚರವಾಗಿರಬೇಕು : ಡಿಸಿ ರಾಜೇಂದ್ರ -Vishwanews24

ಮಂಗಳೂರು : ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು ಹವಮಾನ ಇಲಾಖೆಯು ಆಗಸ್ಟ್‌ 8 ಹಾಗೂ 9 ರಂದು ರೆಡ್‌ ಅಲರ್ಟ್ ಘೋಷಿಸಿದೆ. ಹಾಗೆಯೇ ಆಗಸ್ಟ್‌ 11 ರಂದು ಆರಂಜ್‌ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನೆಲೆ ಸಾರ್ವಜನಿಕರು ಎಚ್ಚರವಾಗಿರಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರು ತಿಳಿಸಿದ್ದಾರೆ.

 

ಈ ಬಗ್ಗೆ ಪ್ರಕಟನೆ ಹೊರಡಿಸಿರುವ ಜಿಲ್ಲಾಧಿಕಾರಿ, ಸಾರ್ವಜನಿಕರು ನದಿ, ಸಮುದ್ರಕ್ಕೆ ಇಳಿಯಬಾರದು ಎಚ್ಚರವಾಗಿರಬೇಕು ಎಂದು ಮನವಿ ಮಾಡಿದ್ದು ಮಕ್ಕಳು, ಸಾರ್ವಜನಿಕರು ಅಪಾಯಕಾರಿ ವಿದ್ಯುತ್‌ ಕಂಬ, ಕಟ್ಟಡ, ಮರಗಳ ಕೆಳಗೆ ನಿಲ್ಲಬಾರದು, ಸುರಕ್ಷಿತ ಸ್ಥಳದಲ್ಲಿ ತಲುಪಬೇಕು ಎಂದು ತಿಳಿಸಿದ್ದಾರೆ.

ಎಲ್ಲಾ ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು ತಮ್ಮ ತಮ್ಮ ಕೇಂದ್ರ ಸ್ಥಾನದಲ್ಲಿ ಇರುಬೇಕು. ಎಲ್ಲಾ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮ ಕರಣಿಕರು ತಮ್ಮ ತಮ್ಮ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಸನ್ನದ್ಧರಿದ್ದು ಯಾವುದೇ ವಿಪತ್ತು ಸಂದರ್ಭದಲ್ಲಿ ಕೂಡಲೇ ಸ್ಪಂದಿಸಬೇಕು ಹಾಗೂ ಮೇಲಾಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದು ಸೂಚಿಸಿದ್ದಾರೆ.

ಹಾಗೆಯೇ ಪ್ರಾಕೃತಿಕ ವಿಕೋಪ ಸಂಬಂಧಿಸಿ ಯಾವುದೇ ಸಮಸ್ಯೆಗಳಿದ್ದಲ್ಲಿ 1077 ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದಾಗಿದೆ ಅಥವಾ 9483908000 ಗೆ ವಾಟ್ಸ್‌ಆಪ್‌ ಮಾಡಬಹುದಾಗಿದೆ.

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

9 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

9 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

9 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

9 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

9 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

10 hours ago