ದಕ್ಷಿಣಕನ್ನಡ : ಬಂದರು ನಗರಿ ಮಂಗಳೂರಿನ ಕರಾವಳಿ , ಕೇರಳದ ಹಲವು ಭಾಗದಲ್ಲಿ ಭಾರೀ ಚಂಡಮಾರುತ ಆರ್ಭಟ ಹೆಚ್ಚಾಗಲಿದೆ ಎಂದು ರಾಷ್ಟ್ರೀಯ ಸಾಗರ ಮತ್ತು ವಾತಾವರಣ ಸಂಶೋಧನಾ ಕೇಂದ್ರ ಮಾಹಿತಿ ನೀಡಿದೆ.
ಇಂದು ರಾತ್ರಿ ಕರಾವಳಿ ಮತ್ತು ಕೇರಳದ ಹಲವೆಡೆ ಎತ್ತರದ ಅಲೆಗಳು ಮತ್ತು ಸಮುದ್ರದ ಅಲೆಗಳು 1.4 ರಿಂದ 2.0 ಮೀಟರ್ ಎತ್ತರದಷ್ಟು ಆರ್ಭಟ ಹೆಚ್ಚಾಗಲಿದೆ. ವೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ಅಷ್ಟೇ ಅಲ್ಲದೇ ಸಮುದ್ರ ದಡಗಳಲಿ ವಾಸಿಸುವ ಕರಾವಳಿ ನಿವಾಸಿಗಳು ಸಮುದ್ರ ತೀರಕ್ಕೆ ತೆರಳದಂತೆ ಮುನ್ಸೂಚನೆ ನೀಡಲಾಗಿದೆ.
ಇನ್ನೂ ಕಡಲತೀರಗಳಿಗೆ ಪ್ರವಾಸಿಗರು ಆಗಮಿಸುತ್ತಲೇ ಇರುತ್ತಾತೆ ಈ ನಿಟ್ಟಿನಲ್ಲಿ ಇಂದು ಸಮುದ್ರೆ ಅಲೆಗಳ ಅಬ್ಬರ ಹೆಚ್ಚಳವಿರುವ ಕಾರಣದಿಂದಾಗಿ ಪ್ರವಾಸಿಗರು ಸ್ನಾನ ಮಾಡುವುದು, ಸಮುದ್ರ ತೀರಗಳಲ್ಲಿ ಆಟ ಆಡುವುದನ್ನು ನಿಷೇಧ ಮಾಡಲಾಗಿದೆ. ಮೀನುಗಾರಿಕಾ ಹಡಗುಗಳನ್ನು ಬಂದರಿನಲ್ಲಿ ಸುರಕ್ಷಿತವಾಗಿ ಕಟ್ಟಿ ಇಡಬೇಕು ಎಂಬ ಎಚ್ಚರಿಕೆಯೂ ಇದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…