Featured

ಮಂಗಳೂರು : ಕರಾವಳಿ ಉತ್ಸವ ಉದ್ಘಾಟನೆ: ವಾಹನ ಸಂಚಾರ, ಪಾರ್ಕಿಂಗ್ ಕುರಿತು ಪ್ರಕಟಣೆ – vishwanews24

ಮಂಗಳೂರು : ಕರಾವಳಿ ಉತ್ಸವ ಉದ್ಘಾಟನೆ: ವಾಹನ ಸಂಚಾರ, ಪಾರ್ಕಿಂಗ್ ಕುರಿತು ಪ್ರಕಟಣೆ

ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಂಡಿರುವ ಕರಾವಳಿ ಉತ್ಸವ ಕಾರ್ಯಕ್ರಮದ ಉದ್ಘಾಟನೆಯು ದಿನಾಂಕ:20-12-2025 ರಂದು ಸಂಜೆ ಸುಮಾರು 5-00 ಗಂಟೆಗೆ ಮಂಗಳೂರು ನಗರದ ಕರಾವಳಿ ಮೈದಾನದಲ್ಲಿ ನೆರವೇರಲಿದೆ. ನಂತರ ದಿನಾಂಕ: 02-01-2026 ರವರೆಗೆ ಸಂಜೆ ವೇಳೆಯಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯಲಿರುತ್ತದೆ. ಸದರಿ ಉದ್ಘಾಟನಾ ಕಾರ್ಯಕ್ರಮಕ್ಕೆ ಗಣ್ಯರು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಮತ್ತು ವಾಹನಗಳು ಸೇರಲಿದ್ದು, ಈ ಸಮಯ ನಗರದ ಕೆಲವೊಂದು ರಸ್ತೆಗಳಲ್ಲಿ ಸಾರ್ವಜನಿಕ ವಾಹನಗಳ ಸಂಚಾರದಲ್ಲಿ ದಟ್ಟಣೆ ಉಂಟಾಗುವ ಸಾಧ್ಯತೆಗಳು ಇರುತ್ತದೆ.

  • ಲಾಲ್‌ ಭಾಗ್‌ನಿಂದ ಕರಾವಳಿ ಮೈದಾನದ ವರೆಗಿನ ರಸ್ತೆಯ ಎರಡು ಬದಿಗಳಲ್ಲಿ ಯಾವುದೇ ವಾಹನಗಳನ್ನುಪಾರ್ಕ್ ಮಾಡುವಂತಿಲ್ಲ.
  • ಕಾರ್ಯಕ್ರಮಗಳಿಗೆ ಬರುವ ಸಾರ್ವಜನಿಕರು ತಮ್ಮ ವಾಹನಗಳನ್ನು ನಿಗಧಿಪಡಿಸಿದ ಸ್ಥಳಗಳಲ್ಲಿ ಮಾತ್ರ ನಿಲ್ಲಿಸತಕ್ಕದ್ದು.
  • ಕಾರ್ಯಕ್ರಮದ ಮಾರ್ಗದಲ್ಲಿ ವಾಹನ ನಿಲುಗಡೆಯ ಸೂಚನಾ ಫಲಕದ ಪ್ಲಾಕ್ಸ್‌ಗಳನ್ನು ಅಳವಡಿಸಿದ್ದು, ಮಾರ್ಗಸೂಚಿಯನ್ನು ಅನುಸರಿಸುವುದು.

.ಉರ್ವ ಮಾರ್ಕೆಟ್ ಮೈದಾನ – ಕಾರು

ಗಾಂಧಿನಗರ ಸರಕಾರಿ ಶಾಲೆ (ಪ್ರೆಸ್‌ ಕ್ಲಬ್‌ನ ಬಳಿ) – ದ್ವಿಚಕ್ರ / ಕಾರು

ಲೇಡಿಹಿಲ್ ಚರ್ಚ್ ಪಾರ್ಕಿಂಗ್‌ – ದ್ವಿಚಕ್ರ / ಕಾರು

ಕೆನರಾ ಸ್ಕೂಲ್ ಮೈದಾನ, ಮಣ್ಣಗುಡ್ಡೆ – ದ್ವಿಚಕ್ರ / ಕಾರು

ತಿಮ್ಮಪ್ಪ ಹೋಟೆಲ್ ಅವರಣ – ದ್ವಿಚಕ್ರ / ಕಾರು

ಸೈಟ್ & ಗೈಡ್ ಹಾಲ್ ಅವರಣ (ಕರಾವಳಿ ಮೈದಾನ ಹಿಂಭಾಗ) – ದ್ವಿಚಕ್ರ

ಉರ್ವ ಮಾರ್ಕೆಟ್ ರಸ್ತೆ – ದ್ವಿಚಕ್ರ

ಹ್ಯಾಟ್ ಹಿಲ್ ರಸ್ತೆ – ದ್ವಿಚಕ್ರ

ಸದರಿ ಕಾರ್ಯಕ್ರಮಗಳ ಸಮಯ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗುವ ಸಾದ್ಯತೆಗಳು ಇರುವುದರಿಂದ ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಲು ವಿನಂತಿ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago