ಮಂಗಳೂರು: ರಾಜ್ಯದಲ್ಲಿ ದಿನೇ ದಿನೇ ಬಿಸಿಲಿನ ತಾಪಮಾನ ಹೆಚ್ಚುತ್ತಿದ್ದು ಜನರು ಹೈರಾಣಾಗುತ್ತಿದ್ದಾರೆ. ಈ ನಡುವೆ ಮಾರ್ಚ್ 12ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಹಾಗೂ ಆರ್ದ ಪರಿಸ್ಥಿತಿ ಹೆಚ್ಚಾಗುವ ಸಾಧ್ಯತೆ ಇರುವುದಾಗಿ ಭಾರತದ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕರಾವಳಿ ಪ್ರದೇಶಗಳಲ್ಲಿ ತಾಪಮಾನ ಹಾಗೂ ಆರ್ದ್ರತೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಹವಾಮಾನ ಇಲಾಖೆ ಸೂಚಿಸಿದೆ. ವಿಶೇಷವಾಗಿ ಮಧ್ಯಾಹ್ನ ವೇಳೆಯಲ್ಲಿ ಹೊರಗೆ ಹೋಗುವುದನ್ನು ಕಡಿಮೆ ಮಾಡುವುದು, ಹೆಚ್ಚು ನೀರು ಕುಡಿಯುವುದು ಹಾಗೂ ಆರೋಗ್ಯದ ಕಡೆ ಗಮನ ನೀಡುವುದು ಅಗತ್ಯವೆಂದು ತಜ್ಞರು ತಿಳಿಸಿದ್ದಾರೆ.
ಇದನ್ನೂ ಓದಿ:
ಬಿಸಿ ಮತ್ತು ಆರ್ದ ಪರಿಸ್ಥಿತಿಯ ಪರಿಣಾಮವಾಗಿ ದೇಹದಲ್ಲಿ ದಣಿವು, ತಲೆಸುತ್ತು ಹಾಗೂ ನೀರಿನ ಕೊರತೆ ಉಂಟಾಗುವ ಸಾಧ್ಯತೆ ಇರುವುದರಿಂದ ಹಿರಿಯರು, ಮಕ್ಕಳು ಮತ್ತು ಹೊರಾಂಗಣದಲ್ಲಿ ಕೆಲಸ ಮಾಡುವವರು ವಿಶೇಷ ಜಾಗ್ರತೆ ವಹಿಸಬೇಕು ಎಂದು ಇಲಾಖೆ ತಿಳಿಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…