ಮಂಗಳೂರು: ಕರಿಮಣಿ ಸರ ಕಸಿದು ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೊಂಚಾಡಿ ಕೊಪ್ಪಳಕಾಡು ಎಂಬಲ್ಲಿ ಡಿ. 25ರಂದು ಸಂಜೆ ಕೊಂಚಾಡಿ ಗುರುನಗರದ ರತ್ನಾವತಿ ಅವರ ಕುತ್ತಿಗೆಯಿಂದ 32 ಗ್ರಾಂ ತೂಕದ ಕರಿಮಣಿ ಸರ ಕಸಿದು ಪರಾರಿಯಾಗಿದ್ದ ಆರೋಪಿ ಬಂಟ್ವಾಳ ಮೂಲದ ರೋಹಿತ್ (25) ಎಂಬಾತನನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಮಂಗಳೂರು ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.
ಸಿಸಿ ಕೆಮರಾ ದೃಶ್ಯಗಳನ್ನು ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ರವಿವಾರ ಬೆಳಗ್ಗೆ ಬಂಧಿಸಿದ್ದಾರೆ. ಬಂಧಿತನಿಂದ ಕಳವು ಮಾಡಲಾದ ಸರ ಮತ್ತು ಕೃತ್ಯಕ್ಕೆ ಉಪಯೋಗಿಸಿದ ಸ್ಕೂಟರನ್ನು ವಶಪಡಿಸಿಕೊಳ್ಳಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…