ಮಂಗಳೂರು: ನಗರದ ಕುಂಜತ್ತ್ ಬೈಲ್ ಬಳಿ ಯುವಕನೊಬ್ಬ ಕರುವಿನ ಮೇಲೆ ಲೈಂಗಿಕ ಕ್ರಿಯೆ ನಡೆಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.
ಮಂಗಳೂರು ಹೊರವಲಯದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಕುಂಜತ್ತಬೈಲ್ ಎಂಬಲ್ಲಿ ಈ ಘಟನೆ ನಡೆದಿದೆ. ವಿಕೃತ ಕಾಮಿಯನ್ನು ಮೊಹಮ್ಮದ್ ಅಜರ್ ಅನ್ಸಾರಿ ಎಂದು ಗುರುತಿಸಲಾಗಿದ್ದು ಈತ ಬಿಹಾರ ಮೂಲದ ಕೂಲಿ ಕಾರ್ಮಿಕನಾಗಿದ್ದಾನೆ ಎಂದು ತಿಳಿದುಬಂದಿದೆ.
ಗದ್ದೆಯೊಂದರಲ್ಲಿ ಮೇಯಲು ಕಟ್ಟಿ ಹಾಕಿದ ಕರುವಿನ ಮೇಲೆ ಅನೈಸರ್ಗಿಕವಾಗಿ ಲೈಂಗಿಕ ಕ್ರಿಯೆ ನಡೆಸಿದ್ದು, ಇದನ್ನು ಗಮನಿಸಿದ ಸ್ಥಳೀಯ ಯುವಕರು ಕರುವನ್ನು ರಕ್ಷಿಸಿದ್ದು, ಯುವಕನನ್ನು ವಿಚಾರಿಸಿ ಥಳಿಸಿರುವುದು ವಿಡಿಯೋದಲ್ಲಿ ದಾಖಲಾಗಿದೆ.
ಘಟನೆಯ ಕುರಿತು ಪ್ರಾಣಿಪರ ಹೋರಾಟಗಾರ ಮೊಹಮ್ಮದ್ ತೌಸೀಪ್ ಕಾವೂರು ಠಾಣೆಗೆ ಲಿಖಿತ ದೂರು ನೀಡಿದ್ದಾರೆ. ಆದರೆ ಘಟನೆ ನಡೆದಿರುವ ಸ್ಥಳದ ಬಗ್ಗೆ ಸ್ಪಷ್ಟತೆ ಇಲ್ಲದಿರುವುದರಿಂದ ಪ್ರಕರಣ ದಾಖಲಿಸಿಲ್ಲ. ಸಾಕ್ಷಿ ಪತ್ತೆಯಾದ ತಕ್ಷಣ ಪ್ರಕರಣ ದಾಖಲಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…