ಕೋಣಾಜೆ: ಕೋಣಾಜೆ ಠಾಣೆಯಲ್ಲಿ ಕರ್ತವ್ಯನಿರತರಾಗಿದ್ದ ಪೊಲೀಸ್ ಸಿಬ್ಬಂದಿಯೊಬ್ಬರು ಅಸ್ಪಸ್ಧಗೊಂಡು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೃತರನ್ನು ಜಗನ್ನಾಥ (44) ಎಂದು ಗುರುತಿಸಲಾಗಿದೆ.
ಜಗನ್ನಾಥ ಅವರು ಕರ್ತವ್ಯದಲ್ಲಿ ವೇಳೆ ಅಸ್ಪಸ್ಧಗೊಂಡಿದ್ದು, ಅವರನ್ನು ಕಣಚೂರು ಆಸ್ಫತ್ರೆಗೆ ದಾಖಲಿಸಿದ್ದು. ಆದರೆ ಚಿಕೆತ್ಸೆ ಫಲಕಾರಿಯಾಗದೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಇನ್ನು ಮೃತರು ಪುತ್ತೂರು ತಾಲೂಕಿನ ಸವಣೂರು ಗ್ರಾಮದವರಾಗಿದ್ದು, ಪತ್ನಿ ಮತ್ತು ಇಬ್ಬರು ಪುತ್ರಿಯರನ್ನು ಅಗಲಿರುತ್ತಾರೆ.
‘ಪಿಎಫ್ಐ, ಎಸ್‌ಡಿಪಿಐ ಸಂಘಟನೆಗಳ ನಿಷೇಧದ ಪ್ರಕ್ರಿಯೆ ನಡೆಯುತ್ತಿದೆ : ಜಗದೀಶ್ ಶೆಟ್ಟರ್ – Vishwanews24
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…