ಮಂಗಳೂರು: ಕರ್ತವ್ಯ ಲೋಪವೆಸಗಿದ ದ.ಕ. ಜಿಲ್ಲಾ ಕಾರಾಗೃಹದ ಅಧೀಕ್ಷಕ ಬಿ.ಟಿ. ಓಬಳೇಶಪ್ಪ ಅವರನ್ನು ಇಲಾಖಾ ವಿಚಾರಣೆಯ ನ್ನು ಕಾಯ್ದಿರಿಸಿ ಮುಂದಿನ ಆದೇಶ ಬರುವ ತನಕ ಅಮಾನತುಗೊಳಿಸಿ ಡಿ.೪ರಂದು ಆದೇಶ ಹೊರಡಿಸಲಾಗಿದೆ.
ಇತ್ತೀಚೆಗೆ ಪೊಲೀಸರು ಕಾರಾಗೃಹಕ್ಕೆ ದಾಳಿ ನಡೆಸಿದ ಸಂದರ್ಭದಲ್ಲಿ ಜೈಲಿನೊಳಗೆ ನಿಷೇಧಿತ ವಸ್ತುಗಳು ಪತ್ತೆಯಾಗಿದ್ದವು. ಆ ಬಳಿಕ ಬಿ.ಟಿ. ಓಬಳೇಶಪ್ಪ ಅವರನ್ನು ಅಮಾನತುಗೊಳಿಸಲಾಗಿತ್ತು.
ಇನ್ನು ಮೈಸೂರು ಕೇಂದ್ರ ಕಾರಾಗೃಹದ ಸಹಾಯಕ ಅಧಿಧೀಕ್ಷಕ ಕೆ.ಎನ್. ಮೋಹನ್ ಕುಮಾರ್ ಅವರನ್ನು ಮಂಗಳೂರು ಕಾರಾಗೃಹದ ಅಧೀಕ್ಷಕರ ಪ್ರಭಾರ ವಹಿಸಲಾಗಿದೆ ಎಂದು ಕಾರಾಗೃಹ ಮತ್ತು ಸುಧಾರಣ ಸೇವೆಯ ಮಹಾನಿರ್ದೇಶಕ ದೇವಜ್ಯೋತಿ ರೇ ಮಾಹಿತಿ ನೀಡಿದ್ದಾರೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…