ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಇದರ ನೂತನ ಅಧ್ಯಕ್ಷರ ಅಧಿಕಾರ ಸ್ವೀಕಾರ ಕಾರ್ಯಕ್ರಮವು ನಗರದ ಉರ್ವಸ್ಟೋರ್ ನಲ್ಲಿರುವ ತುಳು ಭವನ ಕಚೇರಿಯಲ್ಲಿ ಗುರುವಾರ ನೆರವೇರಿತು.
ತುಳು ಸಾಹಿತ್ಯ ಅಕಾಡೆಮಿ ಯ ನೂತನ ಅಧ್ಯಕ್ಷರಾಗಿ ತಾರಾನಾಥ್ ಗಟ್ಟಿ ಕಾಪಿಕಾಡ್ ಅಧಿಕಾರ ಸ್ವೀಕರಿಸಿದರು
ಈ ಸಂದರ್ಭದಲ್ಲಿ ಬ್ಯಾರಿ ಸಾಹಿತ್ಯ ಅಕಾಡೆಮಿ ಯ ಅಧ್ಯಕ್ಷ ಉಮರ್ ಯು. ಎಚ್, ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಟಾನ್ಲಿ ಅಲ್ವಾರಿಸ್, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್ ಪೂರ್ಣಿಮಾ, ಬ್ಯಾರಿ ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್ ರಾಜೇಶ್ ಜಿ, ಶುಭೋದಯ ಅಳ್ವ, ಗಣೇಶ್ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…