ಮಂಗಳೂರು: ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಿರುವುದನ್ನು ಕಂಡಿಸಿ ಸೆ. 29ರಂದು ಕನ್ನಡ ಪರ ಸಂಘಟನೆಗಳು ಮತ್ತು ವಿವಿಧ ರಾಜಕೀಯ ಪಕ್ಷಗಳು ಕರ್ನಾಟಕ ಬಂದ್ಗೆ ಕರೆ ನೀಡಿದೆ. ಆದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.
ಕನ್ನಡ ಪರ ಮತ್ತು ರೈತ ಸಂಘಟನೆಗಳು ಶುಕ್ರವಾರ ಕರ್ನಾಟಕ ಬಂದ್ಗೆ ಕರೆ ನೀಡಿರುವ ಹಿನ್ನಲೆಯಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ನೀಡುವ ಅಧಿಕಾರವನ್ನು ಶಿಕ್ಷಣ ಇಲಾಖೆ ಜಿಲ್ಲಾಧಿಕಾರಿಗೆ ನೀಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂದ್ ಗೆ ಬೆಂಬಲ ವ್ಯಕ್ತವಾಗದ ಹಿನ್ನಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ. ಎಂದಿನಂತೆ ಶಾಲಾ ಕಾಲೇಜುಗಳು ಕಾರ್ಯಾಚರಿಸಲಿದೆ ಎನ್ನಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…