ಮಂಗಳೂರು: ಕಲ್ಲಾಪು ಸನಿಹ ನೇತ್ರಾವತಿ ನದಿಯ ತಂತ್ರಿ ರಸ್ತೆ ಬಳಿ ಅಪರಿಚಿತ ಮೃತದೇಹ ಪತ್ತೆಯಾದ ಘಟನೆ ಜ.30ರ ಸೋಮವಾರ ಬೆಳಗ್ಗೆ ನಡೆದಿದೆ.
ಮೂರು ದಿನಗಳ ಹಿಂದೆ ನದಿಗೆ ಬಿದ್ದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಲುಂಗಿ, ಟೀಶರ್ಟ್ ಧರಿಸಿದ್ದು ಕೈಯಲ್ಲಿ ವಾಚ್, ಕಡ ಪತ್ತೆಯಾಗಿದೆ.ಮೃತದೇಹ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿದ್ದು,ಉಳ್ಳಾಲ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ.
ಬಜಾಲ್ ಅಥವಾ ಬಂಟ್ವಾಳ ಭಾಗದಲ್ಲಿ ನದಿಗೆ ಬಿದ್ದಿರುವ ಶಂಕೆವ್ಯಕ್ತವಾಗಿದ್ದು , ನದಿ ಮಧ್ಯದಲ್ಲಿ ತೇಲುತ್ತಿದ್ದ ಮೃತದೇಹವನ್ನುಸಮಾಜ ಸೇವಕ ಪ್ರೇಮ್ ಪ್ರಕಾಶ್ ಡಿಸೋಜ ಅವರು ದಡಕ್ಕೆ ಸೇರಿಸಿ ಮಾನವೀಯತೆ ಮೆರೆದರು.
ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…
ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ ಬೆಂಗಳೂರು: ನನಗೆ ಮದ…
ಎಂಆರ್‌ಪಿಎಲ್ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…
ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…
ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…