ಮಂಗಳೂರು: ಕಳ್ಳತನ ಮಾಡಿದ ಬೈಕ್ ನಲ್ಲಿ ತಿರುಗಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಚಿತ್ರದುರ್ಗ ಮೂಲದ ಫಾರಿಶ್ ಶರ್ಮಾ(19), ಧನುಷ್ (20) ಬಂಧಿತ ಆರೋಪಿಗಳು. ಯಮಹಾ ಅರ್ ಎಕ್ಸ್ ,ಬಜಾಜ್ ಪಲ್ಸರ್ ಬೈಕ್ ಗಳನ್ನು ಆರೋಪಿತಗಳಿಂದ ಸ್ವಾಧೀನಪಡಿಸಕೊಳ್ಳಲಾಗಿದೆ.
ಮಂಗಳವಾರ ( 28-03-2023 ರಂದು) ಮಂಗಳೂರು ನಗರದ ಮಲ್ಲಿಕಟ್ಟೆಯ ಬಳಿ ಬೈಕ್ ಸವಾರಿಯಲ್ಲಿದ್ದ ಇಬ್ಬರು ವ್ಯಕ್ತಿಗಳು ಸಂಶಯಸ್ಪದವಾಗಿ ಕಂಡು ಬಂದ ಬಗ್ಗೆ ಅವರನ್ನು ತಡೆದು ಪರಿಶೀಲಿಸಿದ್ದಾರೆ. ಈ ವೇಳೆ ಈ ಎರಡು ಬೈಕ್ ಗಳು ಈ ಹಿಂದೆ ಮಂಗಳೂರು ನಗರದ ಪಂಪವಲ್ ನ ಕಪಿತಾನಿಯಾ ಬಳಿ ಕಳವು ಮಾಡಿದ್ದ ಯಮಹಾ ಅರ್ ಎಕ್ಸ್ ಬೈಕ್ ನ್ನು ಹಾಗೂ ವಲೇನ್ಸಿಯಾ ಬಳಿ ಕಳವು ಮಾಡಿದ್ದ ಬಜಾಜ್ ಪಲ್ಸರ್ ಬೈಕ್ ಗಳೆಂದು ತಿಳಿದು ಬಂದಿದೆ.
ಬಂಧಿತ ಆರೋಪಿಗಳಲ್ಲಿ ಫಾರಿಶ್ ಶರ್ಮಾ ವಿರುದ್ದ 2022 ರಲ್ಲಿ ಚಿತ್ರದುರ್ಗ ಜಿಲ್ಲೆಯ ಬಡಾವಣೆ ಠಾಣೇಯಲ್ಲಿ ಬೈಕ್ ಕಳವು ಪ್ರಕರಣ ದಾಖಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…