ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಮಾಜಿ ಸಚಿವ ಬಿ.ರಮಾನಾಥ ರೈ ಹಾಗು ಯುವ ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದ ನಡೆದು, ರೈ ಅವರನ್ನು ತಳ್ಳುವ ತನಕ ಮುಂದುವರಿಯಿತು.
ಗಣರಾಜ್ಯೋತ್ಸವ ಪರೇಡ್‌ನಲ್ಲಿ ನಾರಾಯಣ ಗುರುಗಳ ಟ್ಯಾಬ್ಲೋ ಪ್ರದರ್ಶನಕ್ಕೆ ಕೇಂದ್ರ ಸರ್ಕಾರ ಅವಕಾಶ ನಿರಾಕರಿಸಿರುವುದನ್ನು ವಿರೋಧಿಸಿ ಯುವ ಕಾಂಗ್ರೆಸ್ ಕಾಲ್ನಡಿಗೆ ಜಾಥಾ ಹಮ್ಮಿಕೊಂಡಿತ್ತು.
ಏಕಾಏಕಿ ನಿರ್ಧಾರ ಕೈಗೊಂಡು ಜಾಥಾ ನಡೆಸಿದ ವಿಚಾರದಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ಅಸಮಾಧಾನ ವ್ಯಕ್ತಪಡಿಸಿದರು.
ಜಿಲ್ಲಾ ಕಚೇರಿ ಸಭಾಂಗಣದ ಬಾಗಿಲನ್ನು ಕಾರ್ಯಕರ್ತರು ಬಂದ್ ಮಾಡಿದ್ದು, ಯೂತ್ ಕಾಂಗ್ರೆಸ್ ಸದಸ್ಯರನ್ನ ನಾಯಕರು ಹೊರಹಾಕಿದ ಘಟನೆ ನಡೆದಿದೆ.
ವಾಗ್ವಾದ ನಡೆಸಿದವರನ್ನು ಸಭಾಂಗಣದಿಂದ ಹೊರ ಹೋಗುವಂತೆ ಹಿರಿಯ ನಾಯಕರು ಸೂಚಿಸಿದರು. ಶಾಸಕ ಯು.ಟಿ.ಖಾದರ್, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಮೊದಲಾದವರು ಸಮಾಧಾನ ಪಡಿಸಿದ ಬಳಿಕ ಪ್ರಕರಣ ಸುಖಾಂತ್ಯವಾಯಿತು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…