Featured

ಮಂಗಳೂರು : ಕಾಂಗ್ರೆಸ್‌ ಗೂಂಡಾಗಳಿಗೆ ಮಣೆ ಹಾಕುತ್ತಿದೆ ಎಂಬುದು ಮತ್ತೊಮ್ಮೆ ಸ್ಪಷ್ಟವಾಗಿದೆ : ನಳಿನ್‌ ಆಕ್ರೋಶ – vishwanews24

ಮಂಗಳೂರು : ಕಾಂಗ್ರೆಸ್‌ ಸರಕಾರ ಆಡಳಿತಕ್ಕೆ ಬಂದ ಬಳಿಕ ಜಂಗಲ್‌ ರಾಜ್‌ ನಿರ್ಮಾಣವಾಗಿದೆ : ನಳಿನ್‌ ಆಕ್ರೋಶ

ರಾಹುಲ್‌ ಗಾಂಧಿ ವರ್ತನೆ ಮತ್ತು ಸಂಸದರ ಮೇಲಿನ ಹಲ್ಲೆ ಖಂಡನೀಯ..

ಮಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರಕಾರ ಆಡಳಿತಕ್ಕೆ ಬಂದ ಬಳಿಕ ಜಂಗಲ್‌ ರಾಜ್‌ ನಿರ್ಮಾಣವಾಗಿದೆ. ಕಾಂಗ್ರೆಸ್‌ ಗೂಂಡಾಗಳಿಗೆ ಮಣೆ ಹಾಕುತ್ತಿದೆ ಎಂಬುದು ಬೆಳಗಾವಿ ಅಧಿವೇಶನದ ವೇಳೆ ಮತ್ತೊಮ್ಮೆ ಸ್ಪಷ್ಟವಾಗಿದೆ ಎಂದು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶುಕ್ರವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಸಂವಿಧಾನದ ಘನತೆ ಗೌರವದ ಬಗ್ಗೆ ಮಾತನಾಡುವ ಕಾಂಗ್ರೆಸ್‌ ದಿಲ್ಲಿ ಮತ್ತು ಕರ್ನಾಟಕದಲ್ಲಿ ಸಂವಿಧಾನದ ಕಗ್ಗೊಲೆ ಮಾಡಿದೆ. ಲೋಕಸಭೆಯಲ್ಲಿ ರಾಹುಲ್‌ ಗಾಂಧಿ ವರ್ತನೆ ಮತ್ತು ಸಂಸದರ ಮೇಲಿನ ಹಲ್ಲೆ ಖಂಡನೀಯ.

ರಾಹುಲ್‌ ವಿರುದ್ಧ ತತ್‌ಕ್ಷಣ ಕಠಿನ ಕ್ರಮ ಕೈಗೊಳ್ಳಬೇಕು. ಸಿಟಿ ರವಿ ಅವರ ಮೇಲೆ ಹಲ್ಲೆ ನಡೆಸಿದವರ ವಿರುದ್ಧವೂಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

11 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

11 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

11 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

11 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

12 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

13 hours ago