ಮೂಲ್ಕಿ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಮುಲ್ಕಿ-ಮೂಡುಬಿದಿರೆ ಕ್ಷೇತ್ರದ ಚುನಾವಣೆ ಉಸ್ತುವಾರಿ ಯಾಗಿರುವ ಮಿಥುನ್ ರೈಯವರಿಗೆ ಸಾಮಾಜಿಕ ಜಾಲತಾಣದಲ್ಲಿ ಕೊಲೆ ಬೆದರಿಕೆ ಹಾಕಿರುವ ಕುರಿತು ಮುಲ್ಕಿ ಪೊಲೀಸ್ ಠಾಣೆಯಲ್ಲಿ ಮುಲ್ಕಿ ಬ್ಲಾಕ್ ಕಾಂಗ್ರೆಸ್ ದೂರು ದಾಖಲಿಸಿದೆ.
ಜೈ ಶ್ರೀರಾಮ್ ಎಂಬ ಹೆಸರಿನ ವಾಟ್ಸ್ ಆಯಪ್ ಗ್ರೂಪ್ ನಲ್ಲಿ ಹನಿ ಹಿಂದೂಸ್ತಾನಿ ಮುಂಬೈ ಎಂಬ ಹೆಸರಿನಲ್ಲಿ “ಮಿಥುನ್ ರೈಯವರಿಗೆ ಗುಂಡಿನೂಟ ಮಾಡಿಸುತ್ತೇನೆ” ಎಂಬ ವಿಚಾರವನ್ನೊಳಗೊಂಡ ಕೊಲೆ ಬೆದರಿಕೆ ಪೋಸ್ಟ್ ಒಂದನ್ನು ಹಾಕಲಾಗಿದೆ ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.
ಜೀವ ಬೆದರಿಕೆಯ ಪೋಸ್ಟ್ ಗಳನ್ನು ಹಾಕುತ್ತಿರುವ ವ್ಯಕ್ತಿಗಳು ಹಾಗೂ ಹನಿ ಹಿಂದೂಸ್ತಾನಿ ಮುಂಬೈ ಇವರನ್ನು ಪತ್ತೆಹಚ್ಚಿ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಕೂಡಲೇ ಮಿಥುನ್ ರೈಯವರಿಗೆ ಸೂಕ್ತ ಭದ್ರತೆ ಒದಗಿಸಬೇಕೆಂದು ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್ ನೀಡಿರುವ ದೂರಿನಲ್ಲಿ ಆಗ್ರಹಿಸಿದ್ದಾರೆ
ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…
ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ ಬೆಂಗಳೂರು: ನನಗೆ ಮದ…
ಎಂಆರ್‌ಪಿಎಲ್ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…
ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…
ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…