ಮಂಗಳೂರು: ನಗರದ ಮಾರ್ನಮಿಕಟ್ಟೆಯಲ್ಲಿರುವ ಶ್ರೀ ಕೊರಗಜ್ಜನ ಕಟ್ಟೆ ಸೇರಿದಂತೆ 18 ದೇವಸ್ಥಾನ, ದೈವಸ್ಥಾನ, ಮಸೀದಿಗಳ ಕಾಣಿಕೆ ಹುಂಡಿಗೆ ಕಾಂಡೋಮ್ ಹಾಕಿ ವಿಕೃತಿ ಮೆರೆದು ಜೈಲು ಪಾಲಾದ ಆರೋಪಿ ದೇವದಾಸ್ ದೇಸಾಯಿಗೆ ಬಜರಂಗದಳವು ಬ್ಯಾನರ್ ಹಾಕಿ ಶ್ರದ್ಧಾಂಜಲಿ ಅರ್ಪಿಸಿದೆ.
ಮಂಗಳೂರಿನ ಹೊರವಲಯದಲ್ಲಿರುವ ಬೀರಿ ಜಂಕ್ಷನ್ ನಲ್ಲಿ ಬ್ಯಾನರ್ ಹಾಕಿರುವ ಮಾಡೂರು ಬಜರಂಗದಳ ಶಾಖೆಯು, ಆರೋಪಿ ದೇವದಾಸ್ ದೇಸಾಯಿ ಎಂಬ ಹೆಸರನ್ನು ಡೇವಿಡ್ ದೇಸಾಯಿ ಎಂದು ನಾಮಾಂತರ ಮಾಡಿ ಶ್ರದ್ಧಾಂಜಲಿ ಬ್ಯಾನರ್ ಹಾಕಿದೆ.
ಇದನ್ನೂ ಓದಿ
ಕ್ರಿಶ್ಚಿಯನ್ ಧರ್ಮಾನುಯಾಯಿಯಾಗಿದ್ದ ದೇವದಾಸ್ ದೇಸಾಯಿ ಪ್ರಕರಣಕ್ಕೆ ಸಂಬಂಧಿಸಿ ಬಂಧಿತನಾಗಿ ಜೈಲು ಪಾಲಾಗಿದ್ದಾನೆ. ಆದರೆ, ಆತ ಜೀವಂತ ಇರುವಾಗಲೇ ಶ್ರದ್ಧಾಂಜಲಿ ಬ್ಯಾನರ್ ಹಾಕಿ ‘ಮತ್ತೆಂದೂ ಹುಟ್ಟಿ ಬರಬೇಡ ಈ ಪವಿತ್ರ ಭಾರತದ ಮಣ್ಣಿನಲ್ಲಿ. ಮತಾಂತರಿ ಮಿಷನರಿಗಳೇ ನಿಮ್ಮ ಮತ ಪ್ರಚಾರಕ್ಕಾಗಿ ಸನಾತನ ಧರ್ಮದ ದೈವ- ದೇವರುಗಳನ್ನು ನಿಂದಿಸಬೇಡಿ. ನಿಮ್ಮಂತಹ ಅಧರ್ಮೀಯರ ನಾಶ ಈ ಮಣ್ಣಿನಲ್ಲಿ ಖಡಾ ಖಂಡಿತ. ಕ್ರಿಸ್ತನ ಬೇಳೆ ಬೇಯದು, ಈ ಕೃಷ್ಣನ ನಾಡಿನಲ್ಲಿ” ಎಂದು ಬರೆಯಲಾಗಿದೆ
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…
ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ ಸಂಭ್ರಮದ ನಡುವೆಯೇ…
ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ : ಅಕ್ಷಿತ್ ಸುವರ್ಣ ಮಂಗಳೂರು:…
ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ ಮಂಗಳೂರು: ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆ…
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…