Featured

ಮಂಗಳೂರು : ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ : ನ್ಯಾಯವಾದಿ ರಾಜೇಶ್ ಪತ್ತೆಗಾಗಿ ಲುಕ್ ಔಟ್ ನೋಟಿಸ್ – Vishwanews24

ಮಂಗಳೂರು : ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ : ನ್ಯಾಯವಾದಿ ರಾಜೇಶ್ ಪತ್ತೆಗಾಗಿ ಲುಕ್ ಔಟ್ ನೋಟಿಸ್ – Vishwanews24

ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣದ ಆರೋಪಿ, ನಗರದ ನ್ಯಾಯವಾದಿ ಕೆ. ಎಸ್.ಎನ್. ರಾಜೇಶ್ ಪತ್ತೆಗಾಗಿ ಪೊಲೀಸರು ಲುಕ್ ಔಟ್ ನೋಟಿಸ್ ಹೊರಡಿಸಿದ್ದಾರೆ.

ರಾಜೇಶ್ ಪತ್ತೆಗಾಗಿ ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ತಂಡ ರಚಿಸಲಾಗಿದೆ.ಆರೋಪಿ ದೇಶ ಬಿಟ್ಟು ಹೋಗದಂತೆಯೂ ಎಚ್ಚರ ವಹಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ವಿದ್ಯಾರ್ಥಿನಿ ಅ.18 ರಂದು ಪೊಲೀಸರಿಗೆ ದೂರು ನೀಡಿದ್ದುಆರೋಪಿಯನ್ನು ಬಂಧಿಸುವುದು ಪೊಲೀಸರಿಂದ ಇದುವರೆಗೂ ಸಾಧ್ಯವಾಗಿಲ್ಲ.

ಮಂಗಳೂರಿನ ಲೋಕಾಯುಕ್ತ ವಿಭಾಗದ ವಿಶೇಷ ಸರಕಾರಿ ಅಭಿಯೋಜಕರಾಗಿದ್ದ ಕೆ.ಎಸ್.ಎನ್ ರಾಜೇಶ್ ವಿರುದ್ಧ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿದ್ಯಾರ್ಥಿನಿ ಕಳೆದ ಆ.8 ರಂದು ಕೆ.ಎಸ್.ಎನ್ ರಾಜೇಶ್ ಅವರ ಕರಂಗಲ್ಪಾಡಿಯ ಕಚೇರಿಯಲ್ಲಿ ತರಬೇತಿಗಾಗಿ ಸೇರಿದ್ದರು. ಆಗ ರಾಜೇಶ್ ಯುವತಿಯನ್ನು ಪುಸಲಾಯಿಸಿ ಲೈಂಗಿಕವಾಗಿ ಬಳಸಿಕೊಳ್ಳಲು ಒತ್ತಾಯಿಸುತ್ತಿದ್ದರು. ಸೆ.25 ರಂದು ಚೇಂಬರ್ ಒಳಗೆ ಕರೆದು ಅಸಭ್ಯವಾಗಿ ವರ್ತಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

Vishwa News 24

Recent Posts

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್  – vishwanews24

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…

2 hours ago

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ – vishwanews24

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…

2 hours ago

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ – vishwanews24

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…

2 hours ago

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ – vishwanews24

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…

2 hours ago

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ – vishwanews24

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…

2 hours ago

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…

4 hours ago