ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ವಕೀಲ ಕೆ.ಎಸ್.ಎನ್. ರಾಜೇಶ್ ಭಟ್ ಕೊನೆಗೂ ನ್ಯಾಯಾಲಯಕ್ಕೆ ಡಿ.20ರ ಸೋಮವಾರ ಶರಣಾಗಿದ್ದಾನೆ.
ಕಾನೂನು ಮಹಾ ವಿದ್ಯಾಲಯದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಲೋಕಾಯುಕ್ತ ವಿಭಾಗದ ವಿಶೇಷ ಸರಕಾರಿ ಅಭಿಯೋಜಕನಾಗಿದ್ದ ಕೆ.ಎಸ್.ಎನ್. ರಾಜೇಶ್ ಭಟ್ ವಿರುದ್ಧ ನಗರದ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ದೂರು ದಾಖಲಾಗುತ್ತಿದ್ದಂತೆಯೇ ಆರೋಪಿ ಪೊಲೀಸರ ಕೈಗೆ ಸಿಗದೇ ಪರಾರಿಯಾಗಿದ್ದ.
ಲೈಂಗಿಕ ಕಿರುಕುಳ ನೀಡಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಪೊಲೀಸ ಇಲಾಖೆ ಆರೋಪಿ ರಾಜೇಶ್ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿತ್ತು.. ಇದಲ್ಲದೆ ಎಲ್ಲಾ ಬ್ಯಾಂಕ್ ಖಾತೆಗಳನ್ನು ಬ್ಲಾಕ್ ಮಾಡಲಾಗಿತ್ತು. ನ್ಯಾಯವಾದಿಗೆ ಕೃತ್ಯಕ್ಕೆ ಹಾಗೂ ಕೃತ್ಯದ ಬಳಿಕ ಸಹಕರ ನೀಡಿದವರನ್ನು ವಶಕ್ಕೆ ಪಡೆಯಲಾಗಿತ್ತು. ಅದರೂ ಇದುವರೆಗೆ ಆರೋಪಿಯ ಸುಳಿವು ಪತ್ತೆಯಾಗಿರಲಿಲ್ಲ. ಇದರೊಂದಿಗೆ ಆರೋಪಿ ಸಲ್ಲಿಸಿಲ್ಲ ನಿರೀಕ್ಷಾಣಾ ಜಾಮೀನು ಅರ್ಜಿ ಜಿಲ್ಲಾ ಹಾಗೂ ಹೈಕೋರ್ಟ್ ನಿಂದಲೂ ಈತನ ಅರ್ಜಿ ಜಾಮೀನು ನಿರಾಕರಣೆಯಾಗಿತ್ತು. ಈ ನಡುವೆ ಜಿಲ್ಲಾ ಮೂರನೇ ಜೆಎಂಎಫ್ ಸಿ ಶರಣಾಗಿದ್ದಾನೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…