Featured

ಮಂಗಳೂರು : ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ : ಯು.ಟಿ ಖಾದರ್ -Vishwanews24

ಮಂಗಳೂರು : ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ : ಯು.ಟಿ ಖಾದರ್ -Vishwanews24

ಮಂಗಳೂರು ( Vishwanews24 ): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಲ್ಲಲ್ಲಿ ದರೋಡೆ ಪ್ರಕರಣಗಳು ಜಾಸ್ತಿಯಾಗುತ್ತಿದ್ದು, ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ ಎಂದು ಮಾಜಿ ಸಚಿವ ಯು.ಟಿ ಖಾದರ್ ಹೇಳಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಜಿಲ್ಲೆಯಲ್ಲಿ ಅಲ್ಲಲ್ಲಿ ದರೋಡೆ ಪ್ರಕರಣಗಳು ಜಾಸ್ತಿಯಾಗುತ್ತಿದ್ದು,ರಾತ್ರಿ ಮನೆಯಲ್ಲಿ ಮಲಗೋಕೂ ಹೆದರಿಕೆಯಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಜೊತೆಗೆ ನೈತಿಕ ಪೋಲಿಸ್ ಗಿರಿಗೆ ಅವಕಾಶ ಮಾಡಿಕೊಡಲಾಗಿದ್ದು, ಪೊಲೀಸ್ ಕ್ರಮ ಕೈಗೊಂಡರೇ ಪೊಲೀಸರ ವಿರುದ್ಧವೇ ದೂರು ಕೊಡುತ್ತಾರೆ” ಎಂದರು.

ಉಳ್ಳಾಲ : ಗುಳಿಗ ದೈವದ ಕಟ್ಟೆಯ ಬಳಿ ಚಪ್ಪಲಿ ಹಾಕಿ ವಿಕೃತಿ ಮೆರೆದ ದುಷ್ಕರ್ಮಿಗಳು -Vishwanews24

“ಲವ್ ಜಿಹಾದ್ ಬಗ್ಗೆ ಸರ್ಕಾರ ಕಾನೂನು ಮಾಡಬೇಕು, ಕಾರ್ಯಕಾರಿಣಿ ಸಭೆಯಲ್ಲಿ ಲವ್ ಜಿಹಾದ್ ಕಾನೂನು ತರುತ್ತೇವೆ ಅಂತಾ ಹೇಳಿದ್ದರು ಆದರೆ, ಗ್ರಾಮ ಪಂಚಾಯತ್ ಚುನಾವಣೆ ಮುಗಿದ ತಕ್ಷಣ ಆ ಬಗ್ಗೆ ಚಕಾರ ಎತ್ತುತ್ತಿಲ್ಲ” ಎಂದಿದ್ದಾರೆ.

ಇನ್ನು ಸುದ್ದಿಗೋಷ್ಠಿ ನಡೆಸಿ ಬಹಿರಂಗ ಎಚ್ಚರಿಕೆ ನೀಡುವ ಬಗ್ಗೆ ಪೊಲೀಸರು ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ, ಸರ್ಕಾರ ಮೊದಲು ಕಾನೂನು ತರಲಿ, ಕಾನೂನು ತರದಿದ್ದರೆ ಸರ್ಕಾರದ ವಿರುದ್ಧವೇ ಪ್ರತಿಭಟನೆ ಮಾಡಲಿ” ಎಂದು ಹೇಳಿದ್ದಾರೆ.

ಕೊರೊನಾ ಲಸಿಕೆ ಹಾಕಿಸಿಕೊಂಡವರಿಗೆ ಹಾಗೂ ಪ್ರತಿಕಾಯಗಳನ್ನು ಹೊಂದಿರುವವರಿಗೆ ಮಾತ್ರ ಮೆಕ್ಕಾ, ಮದಿನಾ ಯಾತ್ರೆಗೆ ಅವಕಾಶ : ಸೌದಿ ಅರೇಬಿಯಾ -Vishwanews24

Vishwa News 24

Recent Posts

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

11 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

11 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

11 hours ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

12 hours ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

16 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

16 hours ago