Featured

ಮಂಗಳೂರು : ಕಾರಿನಲ್ಲಿ ಗಾಂಜಾ ಸಾಗಾಟ ; ಆರೋಪಿಗಳ ಬಂಧನ – vishwanews24

ಮಂಗಳೂರು : ಕಾರಿನಲ್ಲಿ ಗಾಂಜಾ ಸಾಗಾಟ ; ಆರೋಪಿಗಳ ಬಂಧನ

ಮಂಗಳೂರು : ಕಾರಿನಲ್ಲಿ ಗಾಂಜಾ ತುಂಬಿಸಿಕೊಂಡು‌ ಮಾರಾಟ ಮಾಡಲು ತೆರಳುತ್ತಿದ್ದ ಇಬ್ಬರು ಆರೋಪಿಗಳನ್ನು ಕೊಣಾಜೆ ಪೊಲೀಸರು ಮುಡಿಪು ಬಳಿ ಬಂಧಿಸಿ‌ ಅಪಾರ ಮೌಲ್ಯದ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ನೌಶಾದ್ ಮತ್ತು ಇಬ್ರಾಹಿಂ ಎಂದು‌ ಗುರುತಿಸಲಾಗಿದೆ.

ಆರೋಪಿಗಳು ಮೇಲ್ಕಾರ್ – ಸಜೀಪ -ಬೋಳಿಯಾರು ಮಾರ್ಗವಾಗಿ ಗಾಂಜಾದ ಕಟ್ಟುಗಳನ್ನು ತೆಗೆದುಕೊಂಡು ಮುಡಿಪು ಮತ್ತು ಕೇರಳ ರಾಜ್ಯಕ್ಕೆ ಮಾರಾಟ ಮಾಡಲು ತರುತ್ತಿದ್ದಾರೆಂದು ಮಾಹಿತಿ ಬಂದ‌ ಹಿನ್ನೆಲೆಯಲ್ಲಿ ಕೊಣಾಜೆ ಪೊಲೀಸರು ಕುರ್ನಾಡು ಗ್ರಾಮದ ಮಿತ್ತಕೋಡಿ ಎಂಬಲ್ಲಿ ವಾಹನವನ್ನು ತಡೆದು ನಿಲ್ಲಿಸಿದ್ದಾರೆ.

ಇದನ್ನೂ ಓದಿ 👇

ಈ ಸಂದರ್ಭದಲ್ಲಿ ಆರೋಪಿಗಳು ಪರಾರಿಗೆ ಯತ್ನಿಸಿದಾಗ ಅವರನ್ನು ವಶಕ್ಕೆ ಪಡೆದ ಪೊಲೀಸರು ಅವರ ಬಳಿ ಇದ್ದ ಸುಮಾರು 80 ಕೆಜಿ ಗಾಂಜಾ ಹಾಗೂ ಆರೋಪಿಗಳು ಕೃತ್ಯಕ್ಕೆ ಬಳಸಿದ ಕಾರು, 3 ಮೊಬೈಲ್ ಫೋನ್ ಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago