ಮಂಗಳೂರು: ನಗರದ ಹೊರವಲಯ ಕುಳಾಯಿಯಲ್ಲಿ ಕಾರಿನ ಮುಂಭಾಗದ ಸೀಟಿನೊಳಗೆ ಯುವತಿಯೋರ್ವಳು ಪ್ರಜ್ಞಾಹೀನ ಸ್ಥಿತಿಯಲ್ಲಿ ಮಲಗಿದಂತೆ ಕಂಡು ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ ಘಟನೆ ಗುರುವಾರ ಸಂಜೆ ನಡೆದಿದೆ.
ಮಂಗಳೂರು ಹೊರವಲಯದ ಕುಳಾಯಿ ಬಳಿ ಈ ಘಟನೆ ನಡೆದಿದೆ. ಕಾರಿನಲ್ಲಿ ಯುವತಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದುದನ್ನು ನೋಡಿದ ಇತರ ವಾಹನ ಸವಾರರು ಮತ್ತು ಸಾರ್ವಜನಿಕರು ಕಾರು ಚಾಲಕನಿಗೆ ನಿಲ್ಲಿಸುವಂತೆ ಸನ್ನೆ ಮಾಡಿದ್ದಾರೆ. ಆದರೆ ಚಾಲಕ ಕಾರು ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ್ದಾನೆ. ಆದರೂ ಸಾರ್ವಜನಿಕರು ಅನುಮಾನಗೊಂಡು ಕಾರನ್ನು ತಡೆದು ಕಾರು ಚಾಲಕ ಯುವಕನ ಬಳಿ ಯುವತಿಯ ಬಗ್ಗೆ ಪ್ರಶ್ನಿಸಿದ್ದಾರೆ.
ಸುರತ್ಕಲ್ ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಶೀಲನೆ ಮಾಡಿದ ಸುರತ್ಕಲ್ ಪೊಲೀಸರು, ಕಾರು ಚಾಲಕ ಮತ್ತು ಯುವತಿ ಸ್ನೇಹಿತರು ಅನ್ನೋದಾಗಿ ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…