ಮಂಗಳೂರು : ಇಂದು ಮುಂಜಾನೆ ಸಂಭವಿಸಿದ ರಸ್ತೆ ಅಪಘಾತವೊಂದರಲ್ಲಿ ಕಾರು ಚಾಲಕ ಮೃತಪಟ್ಟು, ಮತ್ತಿಬ್ಬರು ಗಾಯಗೊಂಡಿರುವ ಘಟನೆ ಅಡ್ಯಾರ್ ಕಣ್ಣೂರು ಬಳಿ ನಡೆದಿದೆ.
ಮೃತರನ್ನು ಮಂಜೇಶ್ವರ ಸಮೀಪದ ಕುಂಜತ್ತೂರು ನಿವಾಸಿ ಇಬ್ರಾಹೀಂ(32) ಎಂದು ಗುರುತಿಸಲಾಗಿದೆ.
ಕುಂಜತ್ತೂರಿನಿಂದ ಬಂಟ್ವಾಳ ರಸ್ತೆಯಾಗಿ ಈ ಮೂವರು ಕಾರಿನಲ್ಲಿ ತೆರಳುತ್ತಿದ್ದು, ಈ ವೇಳೆ ಚಾಲಕ ನಿದ್ದೆಯ ಮಂಪರಿನಲ್ಲಿದ್ದ ಕಾರಣ ಕಾರು ಡಿವೈಡರ್ ದಾಟಿದಾಗ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಕಂಟೈನರ್ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಈ ಬಗ್ಗೆ ಸಂಚಾರ ದಕ್ಷಿಣ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…
ಅಯೋಧ್ಯೆಯ ಹಣ ದುರುಪಯೋಗ ಆರೋಪ ; ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…