ಮಂಗಳೂರು: ದ್ವಿಚಕ್ರ ವಾಹನ ಸವಾರನ ಮೇಲೆ ಕಾರು ಹರಿದ ಮೃತಪಟ್ಟ ಘಟನೆ ಆ.11ರ ಬುಧವಾರ ರಾತ್ರಿ ನಗರದ ಕುಂಟಿಕಾನದ ಬಳಿ ನಡೆದಿದೆ.
ಕಾವೂರು ನಿವಾಸಿ ಕೌಶಿಕ್ (21) ಮೃತಪಟ್ಟವರು. ಇವರು ಖಾಸಗಿ ಆಸ್ಪತ್ರೆಯ ಆವರಣದಿಂದ ಹೊರ ಬರುತ್ತಿದ್ದಂತೆ ಸಂದರ್ಭ ಅವರು ಚಲಾಯಿಸುತ್ತಿದ್ದ ದ್ವಿಚಕ್ರ ವಾಹನ ರಿಕ್ಷಾಕ್ಕೆ ಢಿಕ್ಕಿ ಹೊಡೆದಿದೆ. ಈ ವೇಳೆ ನೆಲಕ್ಕೆ ಬಿದ್ದ ಅವರ ಮೇಲೆ ಸ್ವಿಫ್ಟ್ ಕಾರು ಹರಿದಿದೆ. ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಕೌಶಿಕ್ ಅದಾಗಲೇ ಮೃತಪಟ್ತಿದ್ದಾರೆ ಎಂದು ತಿಳಿದುಬಂದಿದೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…