ಮಂಗಳೂರು: ಕಾರು ಹಾಗೂ ಮೀನಿನ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ಗಾಯಗೊಂಡ ಘಟನೆ ಶನಿವಾರ ಬೆಳಗಿನ ಜಾವ ನಂತೂರು ಬಳಿ ಸಂಭವಿಸಿದೆ.
ಸರಕಾರದ ಕೃಷಿ ನೀತಿಯ ಬಗ್ಗೆ ಅಪಪ್ರಚಾರ ಸಲ್ಲದು: ದ.ಕ ಜಿಲ್ಲಾ ಬಿಜೆಪಿ ರೈತ ಮೋರ್ಚಾ -Vishwanews24
ಪೋಲಿಸ್ ಮೂಲಗಳ ಪ್ರಕಾರ ಶನಿವಾರ ಮುಂಜಾವ 5:15ರ ಸುಮಾರಿಗೆ ಕತ್ತಲ್ ಸಾರ್ ತಮ್ಮ ಕಾರಿನಲ್ಲಿ ಬಿಕರ್ನಕಟ್ಟೆಯಿಂದ ನಂತೂರು ಕಡೆಗೆ ತೆರಳುತ್ತಿದ್ದು, ನಂತೂರು ಜಂಕ್ಷನ್ ಬಳಿ ಎದುರಿನಿಂದ ಬರುತ್ತಿದ್ದ ಮೀನಿನ ಲಾರಿ ಮತ್ತು ಇವರ ಕಾರು ನಡುವೆ ಢಿಕ್ಕಿ ಸಂಭವಿಸಿದೆ.ಈ ವೇಳೆ ಕತ್ತಲ್ ಸಾರ್ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಂಗಳೂರು ಪೂರ್ವ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ಉಡುಪಿ : ಬುಡಕಟ್ಟು ಜನಾಂಗದವರು ಒಗ್ಗಟ್ಟಿನಲ್ಲಿದ್ದರೆ ಯಶಸ್ಸು : ದಿನಕರ ಬಾಬು -Vishwanews24
ಬೆಂಗಳೂರು: ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ ಬೆಂಗಳೂರು: ಇಲ್ಲಿನ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 1.37…
ಬಾರ್, ಪಬ್‍ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ ಬೆಂಗಳೂರು : ಬಾರ್,…
ಕಾಂಗ್ರೆಸ್ ಬಡವರ ಪಕ್ಷ , ಶಾಲು, ಹೂವು ಹಾಕುವ ಬದಲು ಕಾಂಗ್ರೆಸ್ ಪಕ್ಷಕ್ಕೆ ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್…
ಸ್ವಯಂ ಉದ್ಯೋಗದ ಹೆಸರಲ್ಲಿ ಗೃಹಿಣಿಯರಿಗೆ ಪಂಗನಾಮ : 10 ಕೋಟಿ ವಂಚಿಸಿ ಪರಾರಿ ಹಾವೇರಿ : “ಮನೆಯಲ್ಲೇ ಕುಳಿತು ಕೈತುಂಬಾ…
ಉಡುಪಿ: ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಉಡುಪಿ: ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ…
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು ಮಂಗಳೂರು: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್…