Featured

ಮಂಗಳೂರು: ಕಾಲೇಜಿನ ವಿದ್ಯಾರ್ಥಿಗಳ ನಡುವೆ ಗಲಾಟೆ : 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ – Vishwanews24

ಮಂಗಳೂರು: ಕಾಲೇಜಿನ ವಿದ್ಯಾರ್ಥಿಗಳ ನಡುವೆ ಗಲಾಟೆ : 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ

ದಕ್ಷಿಣಕನ್ನಡ : ಸುರತ್ಕಲ್ ನಲ್ಲಿ ಪ್ರತಿಷ್ಠಿತ ಕಾಲೇಜೊಂದರ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದಿದ್ದು, 10 ಮಂದಿ ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ

ಮುಕ್ಕ ಕಾಲೇಜಿನ ವಿದ್ಯಾರ್ಥಿಗಳು ತಡರಾತ್ರಿವರೆಗೂ ಜಗಳವಾಡಿಕೊಂಡು ಗದ್ದಲ ಮಾಡುತ್ತಿದ್ದು, ದಿನಕ್ಕೊಬ್ಬರ ಬರ್ತ್ ಡೇ ಸೇರಿದಂತೆ ವಿವಿಧ ಕಾರಣಗಳನ್ನು ಹೇಳಿಕೊಂಡು ರಸ್ತೆಯ ಮಧ್ಯೆ ಪಟಾಕಿ ಹೊಡೆಯುವುದು ಸೇರಿದಂತೆ ವಿವಿಧ ರೀತಿಯಲ್ಲಿ ಸ್ಥಳೀಯರಿಗೆ ತೊಂದರೆ ನೀಡುತ್ತಿದ್ದಾರೆ ಎಂದು ದೂರ ನೀಡಲಾಗಿದೆ.

ಯುವಕರು ಮುಕ್ಕ ಪರಿಸರದ ಮನೆಯೊಂದರಲ್ಲಿ ವಾಸವಾಗಿದ್ದು, ಹೊಡೆದಾಡಿ ಕೊಂಡಿದ್ದರು ಎನ್ನಲಾಗಿದೆ. ಹಲ್ಲೆಗೊಳಗಾದ ಓರ್ವ ದೂರು ನೀಡಿರುವ ಪರಿಣಾಮ ಆತನೊಂದಿಗೆ ವಾಸವಾಗಿದ್ದ ಎಲ್ಲರನ್ನೂ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂರ ತಿಳಿದು ಬಂದಿದೆ.

ವಿದ್ಯಾರ್ಥಿಗಳೆಲ್ಲರೂ ಕೇರಳ ಮೂಲದವರೆಂದು ತಿಳಿದು ಬಂದಿದೆ. ಈ 10 ಮಂದಿ ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 hours ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

3 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

3 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

3 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

4 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

5 hours ago