Missing red rubber stamp vector isolated
ಮಂಗಳೂರು: ಕಾಲೇಜು ವಿದ್ಯಾರ್ಥಿನಿ ನಾಪತ್ತೆಯಾದ ಘಟನೆ ಮಂಗಳೂರಿನಲ್ಲಿ ಮೇ 7 ರಂದು ನಡೆದಿದೆ.
ಎಲಿಜಬೆತ್ ದೀಪಿಕಾ ಪೊನ್ನುರಾಜ್ ನಾಪತ್ತೆಯಾದ ಯುವತಿ. ಈಕೆಗೆ 21 ವರ್ಷ ವಯಸ್ಸಾಗಿದ್ದು, 5 ಅಡಿ 7 ಇಂಚು ಎತ್ತರವಿದ್ದಾರೆ. ಈಕೆ ಕಾಣೆಯಾಗುವಾಗ ಕಪ್ಪು ಪ್ಯಾಂಟ್, ನೀಲಿ ಮತ್ತು ಬಿಳಿ ಪಟ್ಟಿಗಳಿರುವ ಸಮವಸ್ತ್ರ ಧರಿಸಿದ್ದರು.
ಜೊತೆಗೆ ನಾಪತ್ತೆಯಾದವರಿಗೆ ತಮಿಳು, ಇಂಗ್ಲಿಷ್ ಮತ್ತು ಕನ್ನಡ ಭಾಷೆ ಬರುತ್ತದೆ. ಇನ್ನು ಈಕೆ ಎಲ್ಲಿಯಾದರೂ ಕಂಡುಬಂದಲ್ಲಿ ತಕ್ಷಣ 9074649267 ನಂಬರ್ ಗೆ ಕರೆ ಮಾಡಿ ಮಾಹಿತಿ ನೀಡುವಂತೆ ತಿಳಿಸಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…