ಮಂಗಳೂರು: ಕಾವೂರು ಠಾಣೆಯಲ್ಲಿ ಹೆಡ್ ಕಾನ್ ಸ್ಟೇಬಲ್ ಆಗಿ ಕಳೆದ ಎರಡು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಹನುಮಂತ ಲಮಾಣಿ (38) ಅವರು ಗುರುವಾರ ಮುಂಜಾನೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ತಮ್ಮ ಊರಾದ ಬಾಗಲಕೋಟೆಯಲ್ಲಿ ಹೋಗಿದ್ದ ವೇಳೆ ಗುರುವಾರ ಮುಂಜಾನೆ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ.
2008 ರ ಬ್ಯಾಚ್ ನಲ್ಲಿ ಸೇವೆಗೆ ಸೇರ್ಪಡೆಗೊಂಡಿದ್ದ ಇವರು ಮೂಲತಃ ಬಾಗಲಕೋಟೆಯ ಲವಲೇಶ್ವರ ಗ್ರಾಮದವರಾಗಿದ್ದು ಮಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಈ ಹಿಂದೆ ಮಂಗಳೂರು ಕಮಿಷನರೆಟ್ ವ್ಯಾಪ್ತಿಯ ಮೂಲ್ಕಿ, ಉತ್ತರ ಸಂಚಾರ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದ ದಕ್ಷ ಸಿಬ್ಬಂದಿ ಎಂದು ಹೆಸರುಗಳಿಸಿದ್ದರು. ಪತ್ನಿ ಮತ್ತು ನಾಲ್ವರು ಮಕ್ಕಳನ್ನು ಅಗಲಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…