ಮಂಗಳೂರು: ನಗರದ ನಾಗೋರಿಯಲ್ಲಿ ಇತ್ತೀಚೆಗೆ ಆಟೋದಲ್ಲಿ ಕುಕ್ಕರ್‌ಬಾಂಬ್ ಸ್ಪೋಟದಿಂದ ಗಾಯಗೊಂಡ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿಯ ಆರೋಗ್ಯವನ್ನು ಗೃಹ ಸಚಿವ ಅರಗ ಜ್ಞಾನೇಂದ್ರ ವಿಚಾರಿಸಿದರು.
ಘಟನಾ ಸ್ಥಳದಲ್ಲಿ ಪರಿಶೀಲನೆ ಬಳಿಕ ನೇರವಾಗಿ ಮಂಗಳೂರು ನಗರದ ಕಂಕನಾಡಿಯಲ್ಲಿರುವ ಫಾ. ಮುಲ್ಲರ್ ಆಸ್ಪತ್ರೆಗೆ ಬಂದ ಗೃಹ ಸಚಿವರು ಗಾಯಾಳು ಪುರುಷೋತ್ತಮ ಪೂಜಾರಿ ಆರೋಗ್ಯ ವಿಚಾರಿಸಿದರು.
ಗೃಹಸಚಿವರಿಗೆ ಡಿಜಿಪಿ ಪ್ರವೀಣ್ ಸೂದ್, ಪಶ್ಚಿಮ ವಲಯ ಐಜಿಪಿ ಡಾ ಚಂದ್ರಗುಪ್ತ, ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್, ದಕ್ಷಿಣಕನ್ನಡ ಜಿಲ್ಲಾಧಿಕಾರಿ ಎಂ.ಆರ್ ರವಿಕುಮಾರ್ ಸಾಥ್ ನೀಡಿದರು.
ಇದೇ ವೇಳೆ ಗೃಹ ಸಚಿವರು ಪುರುಷೋತ್ತಮ ಪೂಜಾರಿಯವರಿಗೆ ವೈಯುಕ್ತಿವಾಗಿ ರೂ 50000 ಆರ್ಥಿಕ ನೆರವು ನೀಡಿದರು.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…