ಮಂಗಳೂರು: ಮಂಗಳೂರಿನಲ್ಲಿ ಆಟೋ ರಿಕ್ಷಾದಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ತನಿಖೆಯನ್ನು ಕೇಂದ್ರ ಸರ್ಕಾರ ಅಧಿಕೃತವಾಗಿ ಎನ್‌ಐಎ ತನಿಖೆಗೆ ಹಸ್ತಾಂತರಿಸಿದೆ.
ಈಗಾಗಲೇ ಪೊಲೀಸರು ತನಿಖೆ ಮುಂದುವರಿಸಿದ್ದು, ಆರೋಪಿ ಶಾರಿಕ್‌ನ ಹೇಳಿಕೆಯನ್ನು ವೀಡಿಯೋ ದಾಖಲೀಕರಣ ಮಾಡಿಕೊಂಡಿದ್ದಾರೆ. ಇಂದಿನಿಂದ ಎನ್‌ಐಎ ಅಧಿಕಾರಿಗಳು ತನಿಖೆ ಕೈಗೆತ್ತಿಕೊಳ್ಳಲಿದ್ದು, ಶಾರೀಕ್‌ನಿಂದ ಪ್ರತ್ಯೇಕ ಹೇಳಿಕೆಯನ್ನು ಪಡೆದುಕೊಂಡು ದಾಖಲಿಸಿಕೊಳ್ಳಲಿದ್ದಾರೆ ಎಂಬುದಾಗಿ ಮಾಹಿತಿ ಲಭ್ಯವಾಗಿದೆ. ತನಿಖೆಯ ಸಲುವಾಗಿ ಎನ್‌ಐಎಯ ಮೂರು ತಂಡಗಳು ಮಂಗಳೂರಿಗೆ ಆಗಮಿಸಿವೆ.
ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಂಕಿತ ಉಗ್ರ ಶಾರೀಕ್ ಚೇತರಿಸಿಕೊಳ್ಳುತ್ತಿದ್ದು, ಬುಧವಾರವೂ ಆತನನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…