ಮಂಗಳೂರು :ಮಂಗಳೂರಿನಲ್ಲಿ ನಡೆದ ಕುಕ್ಕರ್ ಸ್ಫೋಟದ ಗಾಯಾಳು ಆಟೋ ಚಾಲಕ ಪುರುಷೋತ್ತಮ ಪೂಜಾರಿಯ ಚಿಕಿತ್ಸಾ ವೆಚ್ಚ ಭರಿಸುವುದಾಗಿ ಜಿಲ್ಲಾಡಳಿತ ತಿಳಿಸಿದೆ. ಈ ಬಗ್ಗೆ ಕಂಕನಾಡಿ ಫಾದರ್ ಮುಲ್ಲರ್ ವೈದ್ಯಕೀಯ ಆಸ್ಪತ್ರೆಯ ಮುಖ್ಯಸ್ಥರಿಗೆ ದಕ್ಷಿಣಕನ್ನಡ ಜಿಲ್ಲಾಡಳಿತ ಪತ್ರ ಬರೆದಿದೆ.
ಪತ್ರದಲ್ಲಿ ‘ಸಂತ್ರಸ್ತರ ಕುಟುಂಬದಿಂದ ಯಾವುದೇ ವೆಚ್ಚವನ್ನು ಭರಿಸಲು ಒತ್ತಡ ಹಾಕದೇ ಅವರಿಗೆ ಸೂಕ್ತವಾದ ಚಿಕಿತ್ಸೆಯನ್ನು ಮುಂದುವರಿಸುವಂತೆ ಫಾದರ್ ಮುಲ್ಲರ್ ವೈದ್ಯಕೀಯ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಿಗೆ ಜಿಲ್ಲಾಡಳಿತ ಪತ್ರದ ಮೂಲಕ ತಿಳಿಸಿದೆ.
ಈ ಹಿಂದೆ ಚಾಲಕ ಪುರುಷೋತ್ತಮ ಅವರನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ಮಾಡಿದಾಗ ಧನ ಸಹಾಯ ನೀಡಿದ್ದರು. ಇನ್ನು ಅವರ ಸಂಕಷ್ಟವನ್ನು ಅರ್ಥ ಮಾಡಿಕೊಂಡ ಗುರುಬೆಳದಿಂಗಳು ಫೌಂಡೇಶನ್ ಅವರ ಮನೆಯ ನವೀಕರಣ ಕಾರ್ಯಕ್ಕೆ ಕೂಡಾ ನೆರವು ನೀಡಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…