ಮಂಗಳೂರು,: ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಗಾಯಗೊಂಡು ಕಳೆದ ಶನಿವಾರ ಆಸ್ಪತ್ರೆಯಿಂದ ಬಿಡುಗಡೆಗೊಂಡಿರುವ ಆಟೋ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರ ಮನೆಗೆ ಶಾಸಕ ವೇದವ್ಯಾಸ ಕಾಮತ್ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದರು.
ಪುರುಷೋತ್ತಮ ಪೂಜಾರಿ ಅವರಿಗೆ ಹೊಸ ಆಟೋ ರಿಕ್ಷಾ ನೀಡುವುದಾಗಿ ಶಾಸಕರು ಭರವಸೆ ನೀಡಿದರು. ಎಆರ್ ಟಿಒ ಸ್ಥಳಕ್ಕೆ ಕರೆಯಿಸಿ ಪರ್ಮಿಟ್ ವ್ಯವಸ್ಥೆ ಮಾಡುವಂತೆಯೂ ಸೂಚಿಸಿದರು. ಒಂದು ವಾರದೊಳಗೆ ಹೊಸ ರಿಕ್ಷಾ ದಾಖಲೆ ಸಮೇತ ನೀಡುವ ವ್ಯವಸ್ಥೆ ಆಗುವಂತೆ ಸೂಚಿಸಿದರು. ಆಟೋ ರಿಕ್ಷಾದ ವೆಚ್ಚ ತಾನೇ ಪಾವತಿಸುವುದಾಗಿ ಶಾಸಕರು ತಿಳಿಸಿದರು. ರಿಕ್ಷಾ ಜತೆಗೆ ಬಿಜೆಪಿ ವತಿಯಿಂದ ಐದು ಲಕ್ಷ ರೂ ನೀಡಲಾಗುವುದು. ಸರಕಾರದಿಂದ ಬರಬೇಕಾದ ಪರಿಹಾರವೂ ಶೀಘ್ರ ಬರುವಂತೆ ವ್ಯವಸ್ಥೆ ಮಾಡಲಾಗುವುದು ಎಂದರು.
Join our Whatsapp group by clicking the below link 👇👇
ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…
ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ ಬೆಂಗಳೂರು: ನನಗೆ ಮದ…
ಎಂಆರ್‌ಪಿಎಲ್ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…
ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…
ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…