Featured

ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ : ಪುರುಷೋತ್ತಮ ಪೂಜಾರಿ ಅವರಿಗೆ ಹೊಸ ಆಟೋ ರಿಕ್ಷಾ ನೀಡುವೆ  : ಶಾಸಕ ವೇದವ್ಯಾಸ್ ಭರವಸೆ – Vishwanews24

ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ : ಗಾಯಗೊಂಡ ಪುರುಷೋತ್ತಮ ಪೂಜಾರಿ ಅವರ ಮನೆಗೆ ಶಾಸಕ ವೇದವ್ಯಾಸ ಕಾಮತ್ ಭೇಟಿ

ಪುರುಷೋತ್ತಮ ಪೂಜಾರಿ ಅವರಿಗೆ ಹೊಸ ಆಟೋ ರಿಕ್ಷಾ ನೀಡುವುದಾಗಿ ಶಾಸಕ ವೇದವ್ಯಾಸ್ ಭರವಸೆ

ಮಂಗಳೂರು,: ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಗಾಯಗೊಂಡು ಕಳೆದ ಶನಿವಾರ ಆಸ್ಪತ್ರೆಯಿಂದ ಬಿಡುಗಡೆಗೊಂಡಿರುವ ಆಟೋ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರ ಮನೆಗೆ ಶಾಸಕ ವೇದವ್ಯಾಸ ಕಾಮತ್ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದರು.

ಪುರುಷೋತ್ತಮ ಪೂಜಾರಿ ಅವರಿಗೆ ಹೊಸ ಆಟೋ ರಿಕ್ಷಾ ನೀಡುವುದಾಗಿ ಶಾಸಕರು ಭರವಸೆ ನೀಡಿದರು. ಎಆರ್ ಟಿಒ ಸ್ಥಳಕ್ಕೆ ಕರೆಯಿಸಿ ಪರ್ಮಿಟ್ ವ್ಯವಸ್ಥೆ ಮಾಡುವಂತೆಯೂ ಸೂಚಿಸಿದರು. ಒಂದು ವಾರದೊಳಗೆ ಹೊಸ ರಿಕ್ಷಾ ದಾಖಲೆ ಸಮೇತ ನೀಡುವ ವ್ಯವಸ್ಥೆ ಆಗುವಂತೆ ಸೂಚಿಸಿದರು. ಆಟೋ ರಿಕ್ಷಾದ ವೆಚ್ಚ ತಾನೇ ಪಾವತಿಸುವುದಾಗಿ ಶಾಸಕರು ತಿಳಿಸಿದರು. ರಿಕ್ಷಾ ಜತೆಗೆ ಬಿಜೆಪಿ ವತಿಯಿಂದ ಐದು ಲಕ್ಷ ರೂ ನೀಡಲಾಗುವುದು. ಸರಕಾರದಿಂದ ಬರಬೇಕಾದ ಪರಿಹಾರವೂ ಶೀಘ್ರ ಬರುವಂತೆ ವ್ಯವಸ್ಥೆ ಮಾಡಲಾಗುವುದು ಎಂದರು.

Join our Whatsapp group by clicking the below link 👇👇

https://chat.whatsapp.com/KfUmhXQKZb114i4QHNvqEK 

Vishwa News 24

Recent Posts

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ – vishwanews24

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…

13 hours ago

ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ – vishwanews24

ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…

13 hours ago

ಉಡುಪಿ : ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ : ಕೃಷ್ಣರಾಜ ತಂತ್ರಿ – vishwanews24

ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್‌ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್‌ಗಿಂದ…

15 hours ago

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ – vishwanews24

ಕೌಟುಂಬಿಕ ಕಲಹ : ಕೊಲೆಯಲ್ಲಿ  ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…

16 hours ago

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

17 hours ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

17 hours ago