ಮಂಗಳೂರು : ಮಂಗಳೂರಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಪೋಟ ದಿನದಿಂದ ದಿನಕ್ಕೆ ತಿರುವುಪಡೆದುಕೊಳ್ಳುತ್ತಿದ್ದು, ಪ್ರಕರಣಕ್ಕೆ ತಮಿಳುನಾಡು ಲಿಂಕ್ ಹಿನ್ನೆಲೆ ತಿರುಪ್ಪೂರು ಜಿಲ್ಲೆಯ 2 ಸ್ಥಳಗಳಲ್ಲಿ ಬೆಳ್ಳಂಬೆಳಗ್ಗೆ ಎನ್‌ಐಎ ದಾಳಿ ನಡೆಸಿ, ಇಬ್ಬರ ಬಂಧಿಸಿದ್ದಾರೆ
ಇಂದು ಬೆಳ್ಳಂಬೆಳಗ್ಗೆ ತಮಿಳುನಾಡಿನ ತಿರುಪ್ಪೂರು ಜಿಲ್ಲೆಗಳಲ್ಲಿ ಎನ್‌ಐಎ ದಾಳಿ ನಡೆಸಿ, ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್ ಸಂಬಂಧಿಸಿದ ಇಬ್ಬರ ಮನೆಯಲ್ಲಿ 5 ಗಂಟೆಗಳ ಕಾಲ ಶೋಧ ಕಾರ್ಯಚಾರಣೆ ನಡೆಸಿ ಬಳಿ ಬಂಧಿಸಿದ್ದಾರೆ.
ನ.19 ರಂದು ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟಗೊಂಡಿತ್ತು. ಘಟನೆಯಲ್ಲಿ ಶಂಕಿತ ಉಗ್ರ ಮೊಹಮ್ಮದ್ ಶಾರೀಕ್ ಹಾಗೂ ಆಟೋ ಚಾಲಕ ಸೇರಿ ಇಬ್ಬರು ಗಾಯಗೊಂಡಿದ್ದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…